Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 16 Naxals killed ಭದ್ರತಾ ಪಡೆ ಕಾರ್ಯಾಚರಣೆ: 16 ನಕ್ಸಲರ ಹತ್ಯೆ
ದೇಶಪ್ರಮುಖ

16 Naxals killed ಭದ್ರತಾ ಪಡೆ ಕಾರ್ಯಾಚರಣೆ: 16 ನಕ್ಸಲರ ಹತ್ಯೆ

Share
1 Min Read
SHARE

newsics.com

ಕಟಕ್ (ಒಡಿಶಾ): ಇಲ್ಲಿನ ನುವಾಪಾದ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಮತ್ತು ಗರಿಯಾಬಂಧ್‌ನಲ್ಲಿ ಸೋಮವಾರ ತಡರಾತ್ರಿ ಹಾಗೂ ಮಂಗಳವಾರ ಮುಂಜಾನೆ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 16 ನಕ್ಸಲರು ಸಾವಿಗೀಡಾಗಿದ್ದಾರೆ..

ಕಾರ್ಯಾಚರಣೆಯ ವೇಳೆ ಅಪಾರ ಪ್ರಮಾಣದ ಬಂದೂಕುಗಳು, 1 ಎಸ್‌ಎಲ್‌ಆರ್ ಸೇರಿದಂತೆ ಮದ್ದುಗುಂಡುಗಳು ಮತ್ತು ಐಇಡಿಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.

ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಹೊಸದಾಗಿ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, 16ಕ್ಕೂ ಹೆಚ್ಚು ನಕ್ಸಲೀಯರು ಸಾವನ್ನಪ್ಪಿದ್ದಾರೆ. ಹತ್ಯೆಯಾದ ನಕ್ಸಲೀಯರಲ್ಲಿ, ನಕ್ಸಲೀಯ ಕೇಂದ್ರ ಸಮಿತಿಯ ಹಿರಿಯ ಸದಸ್ಯ ಜಯರಾಮ್ ಅಲಿಯಾಸ್ ಚಲಪತಿ ಕೂಡ ಸೇರಿದ್ದು, ಆತನ ತಲೆಯ ಮೇಲೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಮುಂಜಾನೆ ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಕೋಬ್ರಾ ಜವಾನ್ ಗಾಯಗೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಪೊಲೀಸರಿಂದ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಒಡಿಶಾದ ನುವಾಪಾದ ಜಿಲ್ಲೆಯ ಗಡಿಯಿಂದ ಕೇವಲ 5 ಕಿಲೋ ಮೀಟರ್ ದೂರದಲ್ಲಿರುವ ಛತ್ತೀಸ್‌ಗಢದ ಕುಲಾರಿಘಾಟ್ ಮೀಸಲು ಅರಣ್ಯದಲ್ಲಿ ಹೆಚ್ಚಿನ ಸಂಖ್ಯೆಯ ನಕ್ಸಲರು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.

ಖಚಿತ ಮಾಹಿತಿ ಆಧರಿಸಿ‌ ಛತ್ತೀಸ್‌ಗಢ ಪೊಲೀಸ್ ಮತ್ತು ಸಿಆರ್‌ಪಿಎಫ್‌ನ ಇ-30 ಪಡೆಗಳೊಂದಿಗೆ ಎಸ್‌ಒಜಿ (ಒಡಿಶಾ ಪೊಲೀಸ್) ಸಿಬ್ಬಂದಿ ಜಂಟಿ ಅಂತಾರಾಜ್ಯ ಕಾರ್ಯಾಚರಣೆ ನಡೆಸಿದರು.

Mahakumbamela Monalisa ಮಹಾಕುಂಭಮೇಳದ ಸುಂದರಿ ಮೋನಾಲಿಸಾಗೆ ಬಾಲಿವುಡ್’ನಿಂದ ಬಿಗ್ ಆಫರ್!

Indonesia Landslide ಇಂಡೋನೇಷ್ಯಾದಲ್ಲಿ ಭೂಕುಸಿತ : 17 ಮಂದಿ ಸಾವು

Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್

TAGGED:Security forces operation: 16 Naxals killed
Share This Article
Facebook Twitter Copy Link Print
Previous Article Indonesia Landslide ಇಂಡೋನೇಷ್ಯಾದಲ್ಲಿ ಭೂಕುಸಿತ : 17 ಮಂದಿ ಸಾವು
Next Article Actor Vinayakan ನೆರೆಹೊರೆಯವರ ಮುಂದೆ ಅರೆನಗ್ನವಾಗಿ ಹೊರಳಾಡಿದ ಖ್ಯಾತ ನಟ

Popular Posts

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

1 Min Read

Lunar Eclipse- Raksha Bandhan ಈ ಬಾರಿ ರಕ್ಷಾಬಂಧನದಂದೇ ಚಂದ್ರಗ್ರಹಣ: ಹಬ್ಬದ ಆಚರಣೆಗೆ ಅಡ್ಡಿಯಾಗುತ್ತಾ?

2 Min Read

Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ

1 Min Read

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

You Might Also Like

ದೇಶಪ್ರಮುಖವಿದೇಶ

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read
ಪ್ರಮುಖಜ್ಯೋತಿಷ್ಯವಾರ ಭವಿಷ್ಯ

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read
ಪ್ರಮುಖದೇಶ

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read
ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?