Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Seven bulls burnt alive ಶಾರ್ಟ್ ಸರ್ಕ್ಯೂಟ್: ಕೊಟ್ಟಿಗೆಯಲ್ಲಿ ಕಟ್ಟಿದ್ದ 7‌ ಹೋರಿಗಳು ಸಜೀವ ದಹನ
ಕರ್ನಾಟಕಪ್ರಮುಖ

Seven bulls burnt alive ಶಾರ್ಟ್ ಸರ್ಕ್ಯೂಟ್: ಕೊಟ್ಟಿಗೆಯಲ್ಲಿ ಕಟ್ಟಿದ್ದ 7‌ ಹೋರಿಗಳು ಸಜೀವ ದಹನ

Share
1 Min Read
SHARE

newsics.com

ಸಿದ್ದಾಪುರ(ಉತ್ತರ ಕನ್ನಡ): ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ಈ ದುರಂತ ನಡೆದಿದೆ.

ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹೊತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿವೆ.

ಹೇಮಗಾರಿನ ಮಹೇಶ್ ಹೆಗಡೆ ಎಂಬುವರ ಮನೆಯಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಸಂಜೆ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Rain alert Karnataka : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Planets parade ಇಂದು ಆಕಾಶದಲ್ಲಿ ನಡೆಯತ್ತೆ ಗ್ರಹಗಳ ಅಪರೂಪದ ಪರೇಡ್!

Actor Darshan ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾದ ಪೊಲೀಸರು

TAGGED:Short circuit: 7 bulls tied in the barn were burnt alive
Share This Article
Facebook Twitter Copy Link Print
Previous Article MLA Muniratana ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲು
Next Article Health tips ಬೆಳ್ಳಗಿನ ಕಾಂತಿಯುತ ತ್ವಚೆ ನಿಮ್ಮದಾಗಬೇಕೆ?: ಜಸ್ಟ್ ಈ ರೀತಿ ಮಾಡಿ ಸಾಕು

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?