Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಟ್ಕಳದಲ್ಲಿ 5ಲಕ್ಷ ರೂ. ಮೌಲ್ಯದ 100 ಕೆಜಿ ಪ್ರಮಾಣದ ಗೋ ಮಾಂಸ ವಶ…Bhatkal
ಕರ್ನಾಟಕ

ಭಟ್ಕಳದಲ್ಲಿ 5ಲಕ್ಷ ರೂ. ಮೌಲ್ಯದ 100 ಕೆಜಿ ಪ್ರಮಾಣದ ಗೋ ಮಾಂಸ ವಶ…Bhatkal

Share
1 Min Read
SHARE

newsics.com

ಕಾರವಾರ: ಭಟ್ಕಳದಲ್ಲಿ ಭಾರಿ ಪ್ರಮಾಣದ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೂವರನ್ನು ಬಂಧಿಸಿದ್ದಾರೆ.

ಹೊನ್ನಾವರ ತಾಲೂಕಿನ ಸಾಲ್ಕೋಡಿನಲ್ಲಿ ವಾರಗಳ ಹಿಂದೆ ಗರ್ಭಿಣಿ ಹಸುವನ್ನು ಕದ್ದು, ಕೊಂದು, ಅದರ ಹೊಟ್ಟೆಯಲ್ಲಿದ್ದ ಕರುವನ್ನು ದುರುಳರು ಎಸೆದು ಹೋಗಿದ್ದರು. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದೆಡೆ, ಗೋ ಹತ್ಯೆ ಮಾಡುವವರ ಮೇಲೆ ಬಲೆ ಬೀಸಿದ್ದಾರೆ.

ಭಟ್ಕಳದಲ್ಲಿ ಮನೆಗಳಿಗೆ ನುಗ್ಗಿ ಗೋ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು 5ಲಕ್ಷ ರೂ. ಮೌಲ್ಯದ 100 ಕೆಜಿ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ನಿಜಾಮುದ್ದೀನ್‌ ಮೊಹಮದ್‌ ಇಸಾಕ್‌ ಮುಕ್ತೇಸರ, ಮೊಹಮದ್‌ ತನ್ವೀರ್‌ ಇಲಿಯಾಸ್‌ ಹಾಗೂ ಖಾಜಾ ಅಬುಲಾಸನ್‌ ಮೊಹಮದ್‌ ಟೋನ್ಸೆ ಎಂಬುವವರನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಎಂ.ನಾರಾಯಣ ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh
Next Article ತಿರುಪತಿ ತಿಮ್ಮಪ್ಪನ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ…tirumala

Popular Posts

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?