Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > AI technology ಕೇವಲ 48‌ ಗಂಟೆಯಲ್ಲಿ ಕ್ಯಾನ್ಸರ್ ಪತ್ತೆ, ಲಸಿಕೆ ಸಿದ್ಧಪಡಿಸುವ AI!
ಪ್ರಮುಖವಿದೇಶ

AI technology ಕೇವಲ 48‌ ಗಂಟೆಯಲ್ಲಿ ಕ್ಯಾನ್ಸರ್ ಪತ್ತೆ, ಲಸಿಕೆ ಸಿದ್ಧಪಡಿಸುವ AI!

Share
1 Min Read
SHARE

newsics.com

ವಾಷಿಂಗ್ಟನ್: ಕೃತಕ ಬುದ್ಧಿಮತ್ತೆಯು ಕ್ಯಾನ್ಸರ್ ಪತ್ತೆ ಮಾಡುವುದಷ್ಟೇ ಅಲ್ಲದೆ 48 ಗಂಟೆಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗುವಂತೆ ಮಾಡುತ್ತದೆ ಎಂದು ಒರಾಕಲ್ ಮುಖ್ಯಸ್ಥ ಲ್ಯಾರಿ ಎಲಿಸನ್ ಹೇಳಿದ್ದಾರೆ.

ವೈಟ್ಹೌಸ್ನಲ್ಲಿ ಸಾಫ್ಟ್ಬ್ಯಾಂಕ್ ಸಿಇಒ ಮಸಯೋಶಿ ಸನ್ ಮತ್ತು ಓಪನ್ ಎಐ ಸಿಇಒ ಸ್ಯಾಮ್ ಆಲ್ಟ್ಮ್ಯಾನ್ ಒಳಗೊಂಡಿರುವ ಸಭೆಯಲ್ಲಿ ಈ ಕುರಿತು ಎಲಿಸನ್ ಮಾಹಿತಿ ನೀಡಿದರು.

ಕ್ಯಾನ್ಸರ್ ಗಡ್ಡೆಗಳ ಸಣ್ಣ ತುಣುಕುಗಳು ರೋಗಿಗಳ ರಕ್ತದಲ್ಲಿ ತೇಲುತ್ತವೆ. ಆದ್ದರಿಂದ ಆರಂಭಿಕ ಕ್ಯಾನ್ಸರ್ ಪತ್ತೆ ಮಾಡಬಹುದು. AI ಅನ್ನು ಬಳಸಿಕೊಂಡು ಇದನ್ನು ಮಾಡಬಹುದಾದರೆ, ನೀವು ರಕ್ತ ಪರೀಕ್ಷೆಯೊಂದಿಗೆ ಆರಂಭಿಕ ಕ್ಯಾನ್ಸರ್ ಪತ್ತೆಹಚ್ಚುವಿಕೆಯನ್ನೂ ಮಾಡಬಹುದು. ರಕ್ತ ಪರೀಕ್ಷೆಯನ್ನು ಮಾಡಲೂ ಎಐ ಬಳಸಬಹುದು ಎಂದು ಬ್ಯುಸಿನೆಸ್ ಟುಡೇ ವರದಿ ಹೇಳಿದೆ.

ಕ್ಯಾನ್ಸರ್ ಗಡ್ಡೆಯನ್ನು ಜೀನ್ ಅನುಕ್ರಮವಾಗಿಸಿದರೆ ನೀವು ಆ ವ್ಯಕ್ತಿಗೆ ಲಸಿಕೆ ನೀಡಬಹುದು. ಆ ಕ್ಯಾನ್ಸರ್ ವಿರುದ್ಧ ಲಸಿಕೆ ಪಡೆಯುವ ಪ್ರತಿ ವ್ಯಕ್ತಿಯೂ ಎಐ ಬಳಸಿ 48 ಗಂಟೆಗಳಲ್ಲಿ ಲಸಿಕೆ ಪಡೆಯಬಹುದು ಎಂದು ಹೇಳಿದರು.

ಆರಂಭಿಕ ಕ್ಯಾನ್ಸರ್ ಪತ್ತೆ, ನಿರ್ದಿಷ್ಟ ಕ್ಯಾನ್ಸರ್‌ಗೆ ನಿರ್ದಿಷ್ಟ ಲಸಿಕೆ ಅಭಿವೃದ್ಧಿ ಮಾಡಿ 48 ಗಂಟೆಗಳಲ್ಲಿ ಲಭ್ಯವಿರುವಂತೆ ಮಾಡುತ್ತದೆ. ಎಐ ಭವಿಷ್ಯದ ಭರವಸೆಯಾಗಿದೆ ಎಂದು ಎಲಿಸನ್ ಹೇಳಿದರು.

Helth tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು

viral fever ವೈರಲ್ ಫೀವರ್ ಜೊತೆ ಮಕ್ಕಳನ್ನು ಕಾಡ್ತಿದೆ ಸಾಂಕ್ರಾಮಿಕ ರೋಗ

Donald Trump ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ

TAGGED:AI to detect cancer and prepare vaccine in just 48 hours
Share This Article
Facebook Twitter Copy Link Print
Previous Article deadly virus ಮಾರಣಾಂತಿಕ ವೈರಸ್ ನಿಂದ ಲಕ್ಷಾಂತರ ಕೋಳಿಗಳು ಸಾವು
Next Article Mahakumbh Monalisa ಸ್ಯಾಂಡಲ್‌ವುಡ್‌ಗೆ ಕುಂಭಮೇಳ ಸುಂದರಿ ಎಂಟ್ರಿ: ಶಿವಣ್ಣ ಜೊತೆ ನಟನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?