Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > POSH Committee ಇನ್ಮೇಲೆ ಪಲ್ಲಂಗಕ್ಕೆ ಕರೆದವರೆಲ್ಲಾ ಜೈಲು ಕಂಬಿ ಎಣಿಸೋದು ಗ್ಯಾರಂಟಿ
ಕರ್ನಾಟಕಪ್ರಮುಖಮನರಂಜನೆ

POSH Committee ಇನ್ಮೇಲೆ ಪಲ್ಲಂಗಕ್ಕೆ ಕರೆದವರೆಲ್ಲಾ ಜೈಲು ಕಂಬಿ ಎಣಿಸೋದು ಗ್ಯಾರಂಟಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪೋಶ್ ಕಮಿಟಿ ರಚನೆಯಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ 3 ಬಾರಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್ ಜಾರಿ ಮಾಡಿ, ಪಾಶ್ ಕಮಿಟಿ ರಚಿಸುವಂತೆ ಸೂಚನೆ ನೀಡಲಾಗಿತ್ತು. ಕೊನೆಯ ನೋಟೀಸ್‌ನಲ್ಲಿ ಕೂಡಲೇ ಪಾಶ್ ಕಮಿಟಿ ಸಿದ್ಧಪಡಿಸಿ ವರದಿ ಮಾಡುವಂತೆ ನಿರ್ದೇಶಿಸಲಾಗಿತ್ತು. ಇದರ ಬೆನ್ನಲ್ಲಿಯೇ ಕನ್ನಡ ಫಿಲ್ಮ್ ಚೇಂಬರ್ ವತಿಯಿಂದ ಪಾಶ್ ಆಂತರಿಕ ಸಮಿತಿ ರಚಿಸಿ ಅದಕ್ಕೆ ಸದಸ್ಯರನ್ನೂ ನೇಮಕ ಮಾಡಲಾಗಿದೆ.

ಈ ಮೂಲಕ ಪೋಶ್ ಕಮಿಟಿ ರಚಿಸುವಂತೆ ಸೂಚನೆ ನೀಡಿದ್ದ ಮಹಿಳಾ ಆಯೋಗದ ಸೂಚನೆಯಂತೆ ಕೊನೆಗೂ ಪಾಶ್ ಕಮಿಟಿ ರಚನೆಯಾಗಿದೆ. ಎಂ ನರಸಿಂಹಲು,ಎಮ್ ಎನ್ ಕುಮಾರ್,ಸಾ ರಾ ಗೊವಿಂದು,ಎನ್ ಎಂ ಸುರೇಶ್,ಅನ್ನಪೂರ್ಣ,ಬಿ ಎಲ್ ನಾಗರಾಜ್ ,ಅನಿತಾರಾಣಿ ಒಳಗೊಂಡ ಆಂತರಿಕ ಸಮಿತಿ ರಚಿಸಲಾಗಿದೆ.

ಪಾಶ್ ಆಂತರಿಕ ಸಮಿತಿ ಸದಸ್ಯರು:

  • ಎಂ. ನರಸಿಂಹಲು
    ಎಂ.ಎನ್. ಕುಮಾರ್
    ಸಾ.ರಾ. ಗೋವಿಂದು
    ಎನ್.ಎಂ ಸುರೇಶ್,
    ಅನ್ನಪೂರ್ಣ-ಎನ್‌ಜಿಒ
    ಬಿ ಎಲ್ ನಾಗರಾಜ್ (ನಾಗಣ್ಣ)
    ಅನಿತಾರಾಣಿ.
  • ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಬೈಲಾ ಹಾಗೂ ನಿಯಮಾವಳಿ ಪ್ರಕಾರ ಮಂಡಳಿಯ ಸದಸ್ಯರಾದವರಿಗೆ ಮಾತ್ರ ಮೇಲ್ಕಂಡ ಸಮಿತಿಯು ಅನ್ವಯವಾಗುತ್ತದೆ. ಈ ಅಂಶವನ್ನು ತಮ್ಮ ಆದ್ಯ ಗಮನಕ್ಕೆ ತರಬಯಸುತ್ತೇವೆ. ಯಾರಿಗೇ ಕಿರುಕುಳ ಉಂಟಾದರೂ ತಮ್ಮ ಗಮನಕ್ಕೆ ಬಂದು ದೂರು ಕೊಟ್ಟರೆ ಅದನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ. ನರಸಿಂಹಲು ಅವರು ಆದೇಶವನ್ನು ಹೊರಿಡಿಸಿದ್ದಾರೆ.
TAGGED:everyone who is called to the bed is guaranteed to be jailed!From now on
Share This Article
Facebook Twitter Copy Link Print
Previous Article Cuddling Service ಈಕೆಯನ್ನ ಅಪ್ಪಿಕೊಳ್ಳಲು ಇಷ್ಟೊಂದು ದುಡ್ಡಾ..?
Next Article Life style ಈ ಹಣ್ಣಿನಿಂದ ವೃದ್ಧಿಯಾಗುತ್ತೆ ಸೌಂದರ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?