Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರಿ ಮಳೆ-ಚಳಿ : IMD ಮುನ್ಸೂಚನೆ
ದೇಶಪ್ರಮುಖ

ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರಿ ಮಳೆ-ಚಳಿ : IMD ಮುನ್ಸೂಚನೆ

Share
1 Min Read
SHARE

newsics.com

ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಕೆಲವು ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನ ಭಾರಿ ಮಳೆ-ಚಳಿ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಐದು ದಿನ ಮಿಜೋರಾಂ, ಅಸ್ಸಾಂ, ಮೇಘಾಲಯ ಮಣಿಪುರ, , ನಾಗಾಲ್ಯಾಂಡ್, ತ್ರಿಪುರದಲ್ಲಿ ಬೆಳ್ಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಕವಿಯುವ ಸಾಧ್ಯತೆಯಿದ್ದು, ಚಳಿ ಹೆಚ್ಚಾಗಲಿದೆ.

ಹಾಗೂ . ಜನವರಿ 22 ಮತ್ತು 23ರಂದು ಉತ್ತರ ಭಾರತದ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನದ ಉತ್ತರ ಭಾಗದ ಜಿಲ್ಲೆಗಳ, ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ರಾಜ್ಯದ ಕೆಲವು ಪ್ರದೇಶಗಳಲ್ಲಿ ಜೋರು ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕ ಸೇರಿ ಎಲ್ಲ ರಾಜ್ಯಗಳಲ್ಲಿ ಮುಂದಿನ 05 ದಿನಗಳ ಕಾಲ ತೀವ್ರ ಚಳಿಯು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://x.com/Indiametdept/status/1881877451418272206?ref_src=twsrc%5Etfw%7Ctwcamp%5Etweetembed%7Ctwterm%5E1881877451418272206%7Ctwgr%5Ee01c1d030566415c782c420d64e88ae715acb713%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Heavy rain and cold in these states including Karnataka for the next 5 days: IMD forecast
Share This Article
Facebook Twitter Copy Link Print
Previous Article GOOD MORNING ಶುಭೋದಯ, ಪುಷ್ಯ‌ ಮಾಸ ಕೃಷ್ಣ ಪಕ್ಷ ಅಷ್ಟಮಿ, 22-01-2025, ಬುಧವಾರ
Next Article ಯಲ್ಲಾಪುರದ ಅರೆಬೈಲ್ ಘಾಟ್ ಬಳಿ ಭೀಕರ ಅಪಘಾತ: 9ಕ್ಕೂ ಹೆಚ್ಚು ಮಂದಿ ಸಾವು, 15‌ ಜನರಿಗೆ ಗಾಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?