Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು!

newsics.com ಈ ಒಂದೇ ಒಂದು ಥೆರಪಿ ಅನೇಕ ರೋಗಗಳಿಂದ ನಿಮ್ಮನ್ನು ದೂರವಿರಿಸುತ್ತದೆ. ಹೌದು, ಸಾಮಾನ್ಯವಾಗಿ ಪ್ರೋತ್ಸಾಹ ನೀಡಲು ಅಥವಾ ಖುಷಿಗೊಳಿಸಲು ನಾವು ಚಪ್ಪಾಳೆ ತಟ್ಟುತ್ತೇವೆ. ಆದ್ರೆ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಷಯ ಅನೇಕರಿಗೆ ತಿಳಿದಿಲ್ಲ. ಚಪ್ಪಾಳೆ ತಟ್ಟುವಾಗ ಕೈಗಳ ಎಲ್ಲ ಬಿಂದುಗಳು ಸ್ಪರ್ಶಿಸುವುದರಿಂದ ಅನೇಕ ರೋಗಗಳು ಕಡಿಮೆಯಾಗುತ್ತವೆ. ಚಪ್ಪಾಳೆ ತಟ್ಟುವುದರಿಂದ ರಕ್ತ ಸಂಚಾರ ಸುಗಮವಾಗಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಮಕ್ಕಳ ಬರವಣಿಗೆಯಲ್ಲಿ ಸಾಕಷ್ಟು ಸುಧಾರಣೆಯಾಗುತ್ತದೆ. ಡಯಾಬಿಟಿಸ್, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆ, ಸಂಧಿವಾತದಂತಹ ಖಾಯಿಲೆಯಿಂದ ಮುಕ್ತಿ … Continue reading Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು!