Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mantralaya Vidyapeeth ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ – ನಾಲ್ವರು ದುರ್ಮರಣ
ಕರ್ನಾಟಕಪ್ರಮುಖ

Mantralaya Vidyapeeth ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ – ನಾಲ್ವರು ದುರ್ಮರಣ

Share
1 Min Read
SHARE

newsics.com

ರಾಯಚೂರು: ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್‌ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಸದ್ಯ ಗಾಯಗೊಂಡ 10 ವಿದ್ಯಾರ್ಥಿಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಶ್ರೀಗಳು ಆಗಮಿಸಿ ಮಾಹಿತಿ ಪಡೆದಿದ್ದಾರೆ.

TAGGED:Mantralaya Vidyapeeth Mantralaya Sanskrit Vidyapeeth's vehicle overturned - 4 killed
Share This Article
Facebook Twitter Copy Link Print
Previous Article ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ
Next Article TODAY’S PREDICTION ಶುಭ ದಿನ, 22-01-2025, ಬುಧವಾರ, ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?