ತಿರುಪತಿ ತಿಮ್ಮಪ್ಪನ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ…tirumala

newsics.com ನವದೆಹಲಿ : ತಿರುಮಲ ಶ್ರೀವಾರಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಅನ್ನಪ್ರಸಾದ ಕೇಂದ್ರದ ಅನ್ನಪ್ರಸಾದ ಮೆನುವಿನಲ್ಲಿ ಖಾದ್ಯ ಮಸಾಲೆ ವಡಾವನ್ನು ಸವಿಯಬಹುದು. ಟಿಟಿಡಿ ವಿಶ್ವಸ್ಥ ಮಂಡಳಿಯ ನಿರ್ಣಯದಂತೆ ಮಾತೃಶ್ರೀ ತಾರಿಗೊಂಡ ವೆಂಗಮಾಂಬ ಅನ್ನಪ್ರಸಾದ ಕೇಂದ್ರದ ಮೆನುವಿನಲ್ಲಿ ಮಸಾಲೆ ವಡೆ ಸೇರ್ಪಡೆಯಾಗಿದೆ. ಸೋಮವಾರದಿಂದ ಭಕ್ತರಿಗೆ ಬಡಿಸಲು ಆರಂಭಿಸಿದರು. ಮೊದಲ ದಿನ ಪ್ರಾಯೋಗಿಕವಾಗಿ ಐದು ಸಾವಿರ ವಡೆ ಬಡಿಸಲಾಯಿತು. ಇನ್ನೊಂದು ವಾರ ಪರಿಶೀಲನೆ ನಡೆಸಿ ಸಂಪೂರ್ಣ ಜಾರಿಯಾಗಲಿದೆ ಎಂದು ತಿಳಿಸಲಾಗಿದೆ. ಭಕ್ತರು ಅನ್ನಪ್ರಸಾದದ ಗುಣಮಟ್ಟ ಮತ್ತು ವಡೆ ಒದಗಿಸುವ … Continue reading ತಿರುಪತಿ ತಿಮ್ಮಪ್ಪನ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ…tirumala