ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh

newsics.com ಮುಂಬೈ : ಸೈಫ್ ಅಲಿ ಖಾನ್ ಅವರಿಗೆ ಜನವರಿ 16ರಂದು ಚೂರಿ ಇರಿತ ಆಗಿತ್ತು. ಮಧ್ಯರಾತ್ರಿಯಲ್ಲಿ ಅವರಿಗೆ ಓರ್ವ ಆಟೋ ಚಾಲಕನಿಂದ ಸಹಾಯ ಸಿಕ್ಕಿತ್ತು. ಭಜನ್ ಸಿಂಗ್ ರಾಣ ಎಂಬ ಆ ಆಟೋ ಚಾಲಕನಿಗೆ ಈಗ ಎಲ್ಲರಿಂದ ಪ್ರಶಂಸೆಯ ಸುರಿಮಳೆ ಆಗುತ್ತಿವೆ. ಗಾಯಕ ಮಿಕಾ ಸಿಂಗ್ ಅವರು ಈ ಬಗ್ಗೆ ತಮ್ಮಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ‘ಭಾರತದ ಅಚ್ಚುಮೆಚ್ಚಿನ ಸೂಪರ್ ಸ್ಟಾರ್ ನಟನ ಜೀವ ಉಳಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಕನಿಷ್ಠ 11 ಲಕ್ಷ ರೂಪಾಯಿ ಬಹುಮಾನವಾದರೂ ಸಿಗಬೇಕು. … Continue reading ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh