Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Donald Trump ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ
ವಿದೇಶ

Donald Trump ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

Share
1 Min Read
SHARE

newsics.com

ವಾಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ವಾಷಿಂಗ್ಟನ್‌ ಡಿಸಿಯಲ್ಲಿ ನಡೆದ ʻಕ್ವಾಡ್‌ʼ ವಿದೇಶಾಂಗ ಸಚಿವರ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಭಾಗವಹಿಸಿದ್ದರು.
ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕದ ವಿದೇಶಾಂಗ ಸಚಿವರೊಂದಿಗೆ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ವಾಡ್‌ ಸಭೆ ಇದಾಗಿದೆ.

ಇದೇ ವೇಳೆ ಟ್ರಂಪ್‌ ಆಡಳಿತದಲ್ಲಿ ಹೊಸದಾಗಿ ನೇಮಕಗೊಂಡ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ ಅವರೊಂದಿಗೆ ಸಭೆ ನಡೆಸಿದರು. ಜೊತೆಗೆ ಕ್ವಾಡ್‌ ಸಭೆ ಆಯೋಜಿಸಿದ್ದಕ್ಕಾಗಿ ರೂಬಿಯೊ ಅವರಿಗೆ ಧನ್ಯವಾದ ತಿಳಿಸಿದರು.
ಕ್ವಾಡ್ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಗುರಿ ಹೊಂದಿರುವ ನಾಲ್ಕು (ಭಾರತ, ಅಮೆರಿಕ. ಜಪಾನ್, ಆಸ್ಟ್ರೇಲಿಯಾ) ದೇಶಗಳ ಗುಂಪಾಗಿದೆ.

TAGGED:Minister S. Jaishankar participated in the first Quad meeting of Donald Trump Trump administration
Share This Article
Facebook Twitter Copy Link Print
Previous Article ಯಲ್ಲಾಪುರದ ಅರೆಬೈಲ್ ಘಾಟ್ ಬಳಿ ಭೀಕರ ಅಪಘಾತ: 9ಕ್ಕೂ ಹೆಚ್ಚು ಮಂದಿ ಸಾವು, 15‌ ಜನರಿಗೆ ಗಾಯ
Next Article ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?