newsics.com
ಮುಂಬೈ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಬುಧವಾರ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ವುವ ಸಾಧ್ಯತೆಯಿದೆ.
ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಙಡಿದೆ ಎಂಬ ವದಂತಿಗೆ ಹೆದರಿದ ಹಲವು ಪ್ರಯಾಣಿಕರು ಕೆಳಕ್ಜೆ ಜಿಗಿದಿದ್ದು, ಅದೇ ವೇಳೆ ದೆಹಲಿಯಿಂದ ಬಂದ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ಹೇಳಲಾಗಿದೆ.
ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh