Renukaswamy Murder Case ದರ್ಶನ್ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಕೆ
newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್‌ಗೆ ಸಂಕಷ್ಟ ತಪ್ಪಿದಂತೆ ಕಾಣ್ತಿಲ್ಲ. ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿದೆ. ಕಡತದಲ್ಲಿ ಏನಿದೆ? ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ … Continue reading Renukaswamy Murder Case ದರ್ಶನ್ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed