ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ, ದರ್ಶನ್‌ ಸಿನಿಮಾಗೂ ಅವಾರ್ಡ್!

newsics.com ಬೆಂಗಳೂರು: 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ ನಟಿ’ ರಾಜ್ಯ ಪ್ರಶಸ್ತಿ ನೀಡಲಾಗಿದೆ. ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ ‘ಪೈಲ್ವಾನ್’ ಸಿನಿಮಾಗೆ ಎಸ್. ಕೃಷ್ಣ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ … Continue reading ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ, ದರ್ಶನ್‌ ಸಿನಿಮಾಗೂ ಅವಾರ್ಡ್!