Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ
ಕರ್ನಾಟಕಪ್ರಮುಖ

ವೃದ್ಧನನ್ನು ಕೊಂದು ಶವ ಮುಚ್ಚಿಟ್ಟ ಕಾಡಾನೆ

Share
1 Min Read
SHARE

newsics.com

ಹಾಸನ: ಕಾಡಾನೆಯೊಂದು ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ.

ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ. ಕಾಲಿನಿಂದ ತುಳಿದು ಮರಕ್ಕೆ ಅಪ್ಪಳಿಸಿದೆ. ಇದರಿಂದ ವೃದ್ಧ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಳಿಕ ಆನೆ ಶವಕ್ಕೆ ಕಾಫಿ ಗಿಡಗಳನ್ನು ಮುಚ್ಚಿ ಹೋಗಿದೆ.

ಬುಧವಾರ ಮುಂಜಾನೆ ಕಾಫಿ ತೋಟದಲ್ಲಿ ಪುಟ್ಟಯ್ಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:The forest where the old man was killed and the body hidden
Share This Article
Facebook Twitter Copy Link Print
Previous Article Donald Trump ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ
Next Article Mantralaya Vidyapeeth ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ – ನಾಲ್ವರು ದುರ್ಮರಣ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?