Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dowry Case ಪತ್ನಿ ತವರು ಮನೆ ಸೇರಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ
ಕರ್ನಾಟಕಪ್ರಮುಖ

Dowry Case ಪತ್ನಿ ತವರು ಮನೆ ಸೇರಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

Share
1 Min Read
SHARE

newsics.com

ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಮಗನ ಎದುರೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.

ಮಧುರ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಹಿಳೆಗೆ ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವಿನ ಹೋರಾಟ ಮಾಡುತ್ತಿದ್ದಾರೆ.

ಮಲ್ಲೇಶ್ ನಾಯ್ಕ್ ಮೂಲತಃ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಬಿಬಿ ತಾಂಡದವನು. ಕಳೆದ 8 ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನ ವಿವಾಹವಾಗಿದ್ದ. ಸದ್ಯ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ.
ಮಲ್ಲೇಶ್ ಆರೇಳು ವರ್ಷಗಳಿಂದ ಪತ್ನಿಗೆ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನದಿಂದ ನೋಡುತ್ತಿದ್ದ. ಅಲ್ಲದೇ ಪ್ರತಿ ದಿನ ಕುಡಿದು ಬಂದು ತವರು ಮನೆಯಿಂದ ಸೈಟ್ ಕೊಡಿಸುವಂತೆ ಗಲಾಟೆ ಮಾಡುತ್ತಿದ್ದ. ಈ ನಡುವೆ ಕೆಲ ದಿನಗಳ ಹಿಂದೆ ಒಂದೆರೆಡು ದಿನಗಳ ಮಟ್ಟಿಗೆ ಮಧುರ ತವರು ಮನೆಗೆ ಹೋಗಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಪತ್ನಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ. ಈ ಸಂಬಂಧ ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:The husband poured petrol on his wife's house and set it on fire
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 22-01-2025, ಬುಧವಾರ, ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?
Next Article D.K Shivakumar ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂನಲ್ಲಿ ಇಂದು ವಿಚಾರಣೆ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?