Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > U.T. Khader ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ
ಕರ್ನಾಟಕದೇಶಪ್ರಮುಖ

U.T. Khader ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

Share
0 Min Read
SHARE

newsics.com

ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಅದ್ದೂರಿಯಾಗಿ ಆಯೋಜನೆಗೊಂಡಿರುವ ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಖಾದರ್ ಭಾಗವಹಿಸಿದ್ದು, ಸಹಾಯಕ ಆಯುಕ್ತ ದಶರಥ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಖಾದರ್ ಅವರು ಉತ್ತರ ಪ್ರದೇಶ ಸ್ಪೀಕರ್ ಆಹ್ವಾನದ ಮೇರೆಗೆ ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ.

TAGGED:The speaker at the Mahakumbha Mela was U.T. Khader is involved
Share This Article
Facebook Twitter Copy Link Print
Previous Article Renukaswamy Murder Case ದರ್ಶನ್‌ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಕೆ
Next Article ಆಪತ್ಕಾಲದಲ್ಲಿ ಆಸ್ಪತ್ರೆಗೆ ಸೇರಿಸಿದ ಆಟೋ ಡ್ರೈವರ್ ಭೇಟಿಯಾದ ಸೈಫ್

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?