Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

Share
1 Min Read
SHARE

newsics.com

ಬಾಗಲಕೋಟೆ: ಸಾಲಗಾರರ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು ದಂಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ.

ಮಲ್ಲಪ್ಪ ಲಾಳಿ (55) ಹಾಗೂ ಪತ್ನಿ ಮಾದೇವಿ ಲಾಳಿ (50) ಮೃತರು. ಡೆತ್ ನೋಟ್ ಬರೆದಿಟ್ಟಿರುವ ದಂಪತಿ, ಯಾದವಾಡ ರಸ್ತೆ ಬಳಿ ಘಟಪ್ರಭಾ ನದಿ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದಂಪತಿ ಸೊರಗಾವಿ ಗ್ರಾಮದ ನಿವಾಸಿಗಳು. ಇತ್ತೀಚೆಗೆ ಮುಧೋಳ ತಾಲೂಕಿನ ಮೆಟಗುಡ್ಡದಲ್ಲಿ ನೆಲೆಸಿದ್ದರು. ಮೆಟಗುಡ್ಡದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಹಲವರ ಬಳಿ ಸಾಲ ಮಾಡಿದ್ದರು. ಕಿರಾಣಿ ಅಂಗಡಿಯೂ ಚನ್ನಾಗಿಯೇ ನಡೆಯುತ್ತಿತ್ತು. ಆದರೆ ಸಾಲಗಾರರು ಹಣಕ್ಕಾಗಿ ಪೀಡಿಸುತ್ತಿದ್ದರು. ಮನೆ ಬಳಿ ಬಂದು ಹಣ ವಾಪಾಸ್ ಕೊಡುವಂತೆ ಕೇಳುತ್ತಿದ್ದರು. ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

TAGGED:A couple committed suicide by hanging themselves from the iron pipe of the bridge!
Share This Article
Facebook Twitter Copy Link Print
Previous Article DIG Hilary hospitalised ಬೀದರ್ ಶೂಟೌಟ್, ರಾಬರಿ: ತನಿಖಾ ತಂಡದ ಮುಖ್ಯಸ್ಥ ಡಿಐಜಿ ಹಿಲೋರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article monkeypox detected ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?