ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
newsics.com ಬಾಗಲಕೋಟೆ: ಸಾಲಗಾರರ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು ದಂಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ. ಮಲ್ಲಪ್ಪ ಲಾಳಿ (55) ಹಾಗೂ ಪತ್ನಿ ಮಾದೇವಿ ಲಾಳಿ (50) ಮೃತರು. ಡೆತ್ ನೋಟ್ ಬರೆದಿಟ್ಟಿರುವ ದಂಪತಿ, ಯಾದವಾಡ ರಸ್ತೆ ಬಳಿ ಘಟಪ್ರಭಾ ನದಿ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂಪತಿ ಸೊರಗಾವಿ ಗ್ರಾಮದ ನಿವಾಸಿಗಳು. ಇತ್ತೀಚೆಗೆ ಮುಧೋಳ ತಾಲೂಕಿನ ಮೆಟಗುಡ್ಡದಲ್ಲಿ ನೆಲೆಸಿದ್ದರು. ಮೆಟಗುಡ್ಡದಲ್ಲಿ … Continue reading ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed