ರಾಜ್ಯ ಚಲನಚಿತ್ರ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್
newsics.com ನಟ ಕಿಚ್ಚ ಸುದೀಪ್ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ತಿಳಿಸಿದ್ದಾರೆ. ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ನಟ ಸುದೀಪ್ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ ನಟ’ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ ನಟ ಸುದೀಪ್, ರಾಜ್ಯ ಚಲನ ಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಪ್ರಶಸ್ತಿ ನಿರಾಕರಿಸಿದ ಬಗ್ಗೆ ನಟ ಸುದೀಪ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕ ಸರ್ಕಾರ, ಜ್ಯೂರಿ ಸದಸ್ಯರಿಗೆ ಧನ್ಯವಾದಗಳು. ಬೆಸ್ಟ್ ಆಕ್ಟರ್ ಆಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಚಿರಋಣಿ. 7 … Continue reading ರಾಜ್ಯ ಚಲನಚಿತ್ರ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್
Copy and paste this URL into your WordPress site to embed
Copy and paste this code into your site to embed