Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro 10 ಮೆಟ್ರೋ ವಾಲ್‌ ಮೇಲೆ ಸುಂದರ ಚಿತ್ರಗಳ ಅನಾವರಣ
ಕರ್ನಾಟಕಪ್ರಮುಖ

Namma Metro 10 ಮೆಟ್ರೋ ವಾಲ್‌ ಮೇಲೆ ಸುಂದರ ಚಿತ್ರಗಳ ಅನಾವರಣ

Share
1 Min Read
SHARE

newsics.com

ಬೆಂಗಳೂರು: ನಗರದ ಆಯ್ದ ಮೆಟ್ರೋ ನಿಲ್ದಾಣದ ಗೋಡೆಗಳ ಮೇಲೆ ಸಾಮಾಜಿಕ ಸಂದೇಶಗಳನ್ನು ಸಾರುವ ಚಿತ್ರ ಬರೆದು ಅಂದಗೊಳಿಸಲಾಗಿದೆ.

ಬಿಎಂಆರ್‌ಸಿಎಲ್‌ ಅನ್‌ಬಾಕ್ಸಿಂಗ್‌ ಸಹಯೋಗದೊಂದಿಗೆ ‘Wall Bangalore’ ಯೋಜನೆಯಲ್ಲಿ 10 ಗೋಡೆಗಳಿಗೆ ಹೊಸ ಮೆರುಗು ನೀಡಿದೆ.

ಬೆಂಗಳೂರು ನಗರ ವಿಶ್ವವಿದ್ಯಾಲಯ ಬಳಿಯ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, ‘ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ’ ಎಂಬ ಶೀರ್ಷಿಕೆಯಲ್ಲಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದ ಅನಿಲ್‌ಕುಮಾರ್‌ ಚಿತ್ರ ಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ನಲ್ಲಿ ಇರುವ ಗೋಡೆಯೊಂದರ ಮೇಲೆ, ‘ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ’ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೂರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಚಿತ್ರ ಬರೆದಿದ್ದಾರೆ.

ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲ್ಲಿ ‘ವಿಂಡೋಸ್‌ ಟು ದಿ ಸೋಲ್‌’ ಶೀರ್ಷಿಕೆಯಲ್ಲಿ ಮಹಿಳೆಯೊಬ್ಬರ ಕಣ್ಣುಗಳನ್ನು ಅತ್ಯಾಕರ್ಷಕವಾಗಿ ಚಿತ್ರಿಸಲಾಗಿದೆ. ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಹಳೆ ಬೆಂಗಳೂರಿನ ಸೊಬಗು ಮೂಡಿಸಲಾಗಿದೆ.

ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್‌ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್‌ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಚಿತ್ರಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋ ಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳುಗಾಡಿ ತಳ್ಳಿಕೊಂಡು ಸಾಗುವ ಚಿತ್ರವನ್ನು ಬರೆಯಲಾಗಿದೆ.

Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ…tirumala

YELLAPUR ACCIDENT: ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..

ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh

Niveditha Gowda: ಮಂಚದಲ್ಲಿ ಹೊರಳಾಡುತ್ತಲೇ ನಿವೇದಿತಾ ಗೌಡ ಹಾಟ್ ಪೋಸ್

Health Care: ದಿನಾ ಚಿಕನ್ ತಿಂತೀರಾ? ನಿಮಗಿದು ತಿಳಿದಿರಲಿ…

Cuddling Service ಈಕೆಯನ್ನ ಅಪ್ಪಿಕೊಳ್ಳಲು ಇಷ್ಟೊಂದು ದುಡ್ಡಾ..?

ವಾಟರ್ ಟ್ಯಾಂಕ್ ಏರಿ ಪ್ರೀತಿಸಿದವನ ಜತೆ ಮದುವೆ ಮಾಡುವಂತೆ ಪಟ್ಟು ಹಿಡಿದ ಯುವತಿ ! ವಿಡಿಯೋ ವೈರಲ್

U.T. Khader ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

TAGGED:10 Unveiling of beautiful pictures on Metro Wall
Share This Article
Facebook Twitter Copy Link Print
Previous Article Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ
Next Article Actress Aparna Vinod ಎರಡೇ ವರ್ಷದಲ್ಲಿ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ‌ ಅಪರ್ಣಾ ವಿನೋದ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?