Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DIG Hilary hospitalised ಬೀದರ್ ಶೂಟೌಟ್, ರಾಬರಿ: ತನಿಖಾ ತಂಡದ ಮುಖ್ಯಸ್ಥ ಡಿಐಜಿ ಹಿಲೋರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

DIG Hilary hospitalised ಬೀದರ್ ಶೂಟೌಟ್, ರಾಬರಿ: ತನಿಖಾ ತಂಡದ ಮುಖ್ಯಸ್ಥ ಡಿಐಜಿ ಹಿಲೋರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಬೀದರ್: ನಗರದಲ್ಲಿ ನಡೆದ ಶೂಟೌಟ್, ರಾಬರಿ ಘಟನೆ ನಿಜಕ್ಕೂ ಪೊಲೀಸರ ಹೈ ಟೆನ್ಶನ್‌ಗೆ ಕಾರಣವಾಗಿದೆ. ಒಂದು ವಾರ ಕಳೆದರೂ ದರೋಡೆಕೋರರ ಸುಳಿವು ಸಿಕ್ಕಿಲ್ಲ. ಈ ಮಧ್ಯೆ ವಿಶೇಷ ತಂಡದ ನೇತೃತ್ವ ವಹಿಸಿರುವ ಕಲಬುರಗಿ ಡಿಐಜಿ, ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ‌ ದಿಢೀರ್ ಅಸ್ವಸ್ಥರಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಲೆಸುತ್ತು, ಸುಸ್ತಿನ ಕಾರಣಕ್ಕೆ ಅಜಯ್ ಹಿಲೋರಿ ಅವರು ಬುಧವಾರ ರಾತ್ರಿ ಬೀದರ್ ನಗರದ ಮೋಹನ್ ಮಾರ್ಕೆಟ್ ಪ್ರದೇಶದಲ್ಲಿರುವ ಡಾ. ಗುದಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ
ಬಂದಿದ್ದಾರೆ. ಆಸ್ಪತ್ರೆ ಹೃದ್ರೋಗ ತಜ್ಞ ಡಾ.ನಿತಿನ್ ಗುದಗೆ, ಸೀನಿಯರ್ ಫಿಜಿಶಿಯನ್ ಡಾ.ಸಚಿನ್ ಗುದಗೆ ಹಾಗೂ ಹಿರಿಯ ತಜ್ಞ ವೈದ್ಯ ಡಾ.ಚಂದ್ರಕಾಂತ ಗುದಗೆ ತಪಾಸಣೆ ನಡೆಸಿದ್ದಾರೆ.

ಹಿಲೋರಿ ಅವರ ಹೃದಯ ತಪಾಸಣೆ ಮಾಡಲಾಗಿದೆ‌. ದಿಢೀರ್ ಅಸ್ವಸ್ಥ ಹಿನ್ನೆಲೆಯಲ್ಲಿ ಇವರ ಎಂಜಿಯೋಗ್ರಾಫಿ ಸಹ ಮಾಡಿದ್ದು, ಯಾವುದೇ ಸಮಸ್ಯೆ ಇರುವುದು ಕಂಡುಬಂದಿಲ್ಲ. ಕೆಲಸದ ಒತ್ತಡ, ಅತಿಯಾದ ಸುತ್ತಾಟ, ಬಳಲಿಕೆಯಿಂದ ಹೀಗಾಗಿದೆ.‌ ಸದ್ಯ ಹಿಲೋರಿ ಆರಾಮ ಇದ್ದು, ಗುರುವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾಜ್೯ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾಧಿಕಾರಿ ಕಚೇರಿ ಪಕ್ಕದ ಎಸ್‌ಬಿಎಂ ಬ್ಯಾಂಕ್ ಎದುರು ಜ.16ರಂದು ಇಬ್ಬರು ದುಷ್ಕರ್ಮಿಗಳು ಶೂಟೌಟ್ ಮಾಡಿ ಒಬ್ಬನ ಹತ್ಯೆ ಮಾಡಿದರೆ, ಇನ್ನೊಬ್ಬನಿಗೆ ಗಂಭೀರ ಗಾಯಗೊಳಿಸಿ 83 ಲಕ್ಷ ರೂ. ದೋಚಿ ಎಸ್ಕೇಪ್ ಆಗಿದ್ದರು.

ಹಿಲೋರಿ ನೇತೃತ್ವದಲ್ಲಿ 8 ವಿಶೇಷ ತಂಡ ರಚಿಸಲಾಗಿದೆ. ಒಂದು ವಾರದಿಂದ ವಿವಿಧೆಡೆಗಳಲ್ಲಿ ಹಿಲೋರಿ ಸುತ್ತಾಡುತ್ತಿದ್ದಾರೆ‌. ದರೋಡೆಕೋರರ ಸುಳಿವು ಸಿಕ್ಕಿಲ್ಲ. ಸರ್ಕಾರ ಪ್ರಕರಣ ಬೇಗ ಭೇದಿಸಲು ಸೂಚಿಸಿದೆ. ಇದೇ ಒತ್ತಡದಿಂದ ಹಿಲೋರಿ ದಿಢೀರ್ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ ಎನ್ನಲಾಗಿದೆ.

Rashmika Mandanna ರಶ್ಮಿಕಾ ಮಂದಣ್ಣ ಹ್ಯಾಪಿ ಟು ರಿಟೈರ್ ಎಂದಿದ್ದೇಕೆ?

Gas leak in gas bunk ಗ್ಯಾಸ್ ಬಂಕ್ ನಲ್ಲಿ ಅನಿಲ ಸೋರಿಕೆ: ಸ್ಥಳೀಯರ ಆರೋಗ್ಯದಲ್ಲಿ ಏರುಪೇರು

Cleanchit for CM ಮುಡಾ ಹಗರಣ: ಲೋಕಾ ತನಿಖೆಯಲ್ಲಿ ಸಿಎಂ ಸಿದ್ದು ದಂಪತಿಗೆ ಕ್ಲೀನ್‌ಚಿಟ್, ಸೋಮವಾರ ವರದಿ ಸಲ್ಲಿಕೆ

Terrible murder ಭಯಾನಕ ಕೊಲೆ: ಗರ್ಭಿಣಿ ಪತ್ನಿ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ‌ ನದಿಗೆಸೆದ ಮಾಜಿ ಯೋಧ!

TAGGED:admitted to hospitalBidar shootoutRabri: Head of investigation team DIG Hilary sick
Share This Article
Facebook Twitter Copy Link Print
Previous Article ಬಸ್ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು; 18ಕ್ಕೂ ಹೆಚ್ಚು ಜನರಿಗೆ ಗಾಯ
Next Article ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?