DIG Hilary hospitalised ಬೀದರ್ ಶೂಟೌಟ್, ರಾಬರಿ: ತನಿಖಾ ತಂಡದ ಮುಖ್ಯಸ್ಥ ಡಿಐಜಿ ಹಿಲೋರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

newsics.com ಬೀದರ್: ನಗರದಲ್ಲಿ ನಡೆದ ಶೂಟೌಟ್, ರಾಬರಿ ಘಟನೆ ನಿಜಕ್ಕೂ ಪೊಲೀಸರ ಹೈ ಟೆನ್ಶನ್‌ಗೆ ಕಾರಣವಾಗಿದೆ. ಒಂದು ವಾರ ಕಳೆದರೂ ದರೋಡೆಕೋರರ ಸುಳಿವು ಸಿಕ್ಕಿಲ್ಲ. ಈ ಮಧ್ಯೆ ವಿಶೇಷ ತಂಡದ ನೇತೃತ್ವ ವಹಿಸಿರುವ ಕಲಬುರಗಿ ಡಿಐಜಿ, ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ‌ ದಿಢೀರ್ ಅಸ್ವಸ್ಥರಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಲೆಸುತ್ತು, ಸುಸ್ತಿನ ಕಾರಣಕ್ಕೆ ಅಜಯ್ ಹಿಲೋರಿ ಅವರು ಬುಧವಾರ ರಾತ್ರಿ ಬೀದರ್ ನಗರದ ಮೋಹನ್ ಮಾರ್ಕೆಟ್ ಪ್ರದೇಶದಲ್ಲಿರುವ ಡಾ. ಗುದಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ … Continue reading DIG Hilary hospitalised ಬೀದರ್ ಶೂಟೌಟ್, ರಾಬರಿ: ತನಿಖಾ ತಂಡದ ಮುಖ್ಯಸ್ಥ ಡಿಐಜಿ ಹಿಲೋರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು