Ram Gopal Verma ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್

newsics.com ಮುಂಬೈ: ಚೆಕ್ ಬೌನ್ಸ್ ಪ್ರಕರಣದಲ್ಲಿ ಟಾಲಿವುಡ್ನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಕೇಸ್ನಲ್ಲಿ ಅವರಿಗೆ ಮುಂಬೈನ ಸ್ಥಳೀಯ ಕೋರ್ಟ್ ದುಬಾರಿ ದಂಡ ವಿಧಿಸಿದ್ದು, ಪಾವತಿಸಲು ತಪ್ಪಿಸಿದರೆ ಮೂರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದಿದೆ. ಮಂಗಳವಾರ (ಜ.21) ತೀರ್ಪು ಇದ್ದಿದ್ದರಿಂದ ರಾಮ್ ಗೋಪಾಲ್ ವರ್ಮಾ ಕೋರ್ಟ್‌ನಲ್ಲಿ ಹಾಜರಿರಬೇಕಿತ್ತು. ಆದರೆ, ರಾಮ್ ಗೋಪಾಲ್ ವರ್ಮಾ ಕೋರ್ಟ್‌ಗೆ ಬರಲೇ ಇಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ. … Continue reading Ram Gopal Verma ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್