Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸದಾ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುತ್ತಿರಾ.?: ಹಾಗಿದ್ರೆ ಮಿಸ್ ಮಾಡದೇ ಈ ರೀತಿ ಮಾಡಿ
ಆರೋಗ್ಯಲೈಫ್‌ಸ್ಟೈಲ್

ಸದಾ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುತ್ತಿರಾ.?: ಹಾಗಿದ್ರೆ ಮಿಸ್ ಮಾಡದೇ ಈ ರೀತಿ ಮಾಡಿ

Share
1 Min Read
SHARE

newsics.com
ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕಂಪ್ಯೂಟರ್ ಗಳ ಮುಂದೆ ಕುಳಿತು ಕಚೇರಿ ಕೆಲಸ ಮಾಡುತ್ತಾರೆ. ಇದರಿಂದ ಕಣ್ಣುಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆಗ ಕಣ್ಣಿನ ಸುತ್ತಲೂ ಕಪ್ಪುಕಲೆ ಮೂಡುತ್ತದೆ, ಕಣ್ಣುಗಳು ಊದಿಕೊಳ್ಳುತ್ತವೆ. ಆದ ಕಾರಣ ಈ ಸಮಸ್ಯೆಯಿಂದ ಕಣ್ಣುಗಳನ್ನು ರಕ್ಷಿಸಲು ಪ್ರತಿ ದಿನ ಹೀಗೆ ಮಾಡಿ.

ಸೌತೆಕಾಯಿ ಆಯಂಟಿ ಆಕ್ಸಿಡೆಂಟ್ ಗಳಿವೆ. ಇದು ಕಣ್ಣುಗಳ ರಕ್ಷಣೆಯನ್ನು ಮಾಡುತ್ತದೆ. ಹಾಗೇ ರೋಸ್ ವಾಟರ್ ಚರ್ಮವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತದೆ ಮತ್ತು ಚರ್ಮದ ಕೋಶಗಳನ್ನು ಪುನರುತ್ಪಾದಿಸುತ್ತದೆ.

ಹಾಗಾಗಿ ಸೌತೆಕಾಯಿ ರಸಕ್ಕೆ ರೋಸ್ ವಾಟರ್ ಮಿಕ್ಸ್ ಮಾಡಿ ಈ ಮಿಶ್ರಣಕ್ಕೆ ಹತ್ತಿಯ ಉಂಡೆ ಅಥವಾ ಪ್ಯಾಡ್ ಗಳನ್ನು ಅದ್ದಿ 10 ನಿಮಿಷಗಳ ಕಾಲ ಫ್ರಿಜ್ ನಲ್ಲಿಟ್ಟು ಬಳಿಕ ನಿಮ್ಮ ಕಣ್ಣುಗಳ ಮೇಲೆ 15 ನಿಮಿಷ ಇಟ್ಟುಕೊಳ್ಳಿ. ಇದರಿಂದ ಕಣ್ಣಿಗೆ ಬೇಕಾದ ಪೋಷಕಾಂಶಗಳು ದೊರೆತು ಕಣ್ಣಿನ ಸಮಸ್ಯೆಗಳು ದೂರವಾಗುತ್ತದೆ.

TAGGED:do this without missing outDo you always sit in front of the computer?: If so
Share This Article
Facebook Twitter Copy Link Print
Previous Article ಸ್ನೇಹಿತನ ವಿರುದ್ಧವೇ ಸಿಡಿದೆದ್ದ ಶ್ರೀರಾಮುಲು; ಸುದ್ದಿಗೋಷ್ಠಿ ಕರೆದ ಜನಾರ್ಧನ ರೆಡ್ಡಿ
Next Article Terrible murder ಭಯಾನಕ ಕೊಲೆ: ಗರ್ಭಿಣಿ ಪತ್ನಿ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ‌ ನದಿಗೆಸೆದ ಮಾಜಿ ಯೋಧ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?