ಸದಾ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುತ್ತಿರಾ.?: ಹಾಗಿದ್ರೆ ಮಿಸ್ ಮಾಡದೇ ಈ ರೀತಿ ಮಾಡಿ

newsics.com ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕಂಪ್ಯೂಟರ್ ಗಳ ಮುಂದೆ ಕುಳಿತು ಕಚೇರಿ ಕೆಲಸ ಮಾಡುತ್ತಾರೆ. ಇದರಿಂದ ಕಣ್ಣುಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆಗ ಕಣ್ಣಿನ ಸುತ್ತಲೂ ಕಪ್ಪುಕಲೆ ಮೂಡುತ್ತದೆ, ಕಣ್ಣುಗಳು ಊದಿಕೊಳ್ಳುತ್ತವೆ. ಆದ ಕಾರಣ ಈ ಸಮಸ್ಯೆಯಿಂದ ಕಣ್ಣುಗಳನ್ನು ರಕ್ಷಿಸಲು ಪ್ರತಿ ದಿನ ಹೀಗೆ ಮಾಡಿ. ಸೌತೆಕಾಯಿ ಆಯಂಟಿ ಆಕ್ಸಿಡೆಂಟ್ ಗಳಿವೆ. ಇದು ಕಣ್ಣುಗಳ ರಕ್ಷಣೆಯನ್ನು ಮಾಡುತ್ತದೆ. ಹಾಗೇ ರೋಸ್ ವಾಟರ್ ಚರ್ಮವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತದೆ … Continue reading ಸದಾ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುತ್ತಿರಾ.?: ಹಾಗಿದ್ರೆ ಮಿಸ್ ಮಾಡದೇ ಈ ರೀತಿ ಮಾಡಿ