Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ ಸಾವಿನ ಬೆನ್ನಲ್ಲೇ ಗೃಹ ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ…raichur
ಕರ್ನಾಟಕ

ಪತಿ ಸಾವಿನ ಬೆನ್ನಲ್ಲೇ ಗೃಹ ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ…raichur

Share
1 Min Read
SHARE

newsics.com

ರಾಯಚೂರು: ಮೈಕ್ರೋ ಫೈನಾನ್ಸ್ ಕಿರುಕುರಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಇದೀಗ ಆ ಮೃತನ ಪತ್ನಿ ತನ್ನ ಮಾಂಗಲ್ಯ ಸರವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಕಳುಹಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಮೈಕ್ರೋ ಫೈನಾನ್ಸ್ಗಳ ಕಿರುಕುಳ ಹೆಚ್ಚಾಗುತ್ತಲೇ ಇದೆ. ಈ ಕಾರಣದಿಂದ ಇದೇ ಜನವರಿ 17 ರಂದು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಶರಣಬಸವ ಎನ್ನುವ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಶರಣಬಸವನಿಗೆ ಸಾಲ ಕೊಟ್ಟಿರುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಟಾರ್ಚರ್ ಕೊಡುತ್ತಿದ್ದರಂತೆ. ಈ ಬಗ್ಗೆ ಗೊತ್ತಾದ ಬಳಿಕ ಇದೇ ಗ್ರಾಮದ ಹಲವರು ಕೂಡ ಫೈನಾನ್ಸ್ ಕಂಪನಿ ಕಣ್ತಪ್ಪಿಸಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ

ಶರಣಬಸವ ಡ್ರೈವಿಂಗ್ ಜೊತೆ ಕೂಲಿ ಕೆಲಸವನ್ನೂ ಮಾಡುತ್ತಿದ್ದರು. ಆದರೆ ಕೆಲ ಖಾಸಗಿ ಕಂಪನಿಗಳಿಂದ ಸುಮಾರು 6-8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಕೆಲ ಕಂತುಗಳು ಬಾಕಿ ಇದ್ದ ಹಿನ್ನೆಲೆ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗುತ್ತಂತೆ. ಇದೇ ಕಾರಣಕ್ಕೆ ಶರಣಬಸವ ಆತ್ಮಹತ್ಯೆ ಮಾಡಿಕೊಂಡಿದ್ದರು..

ಈಗಲಾದರೂ ಅಧಿಕಾರಿಗಳು, ಇಲ್ಲಾ ಸರ್ಕಾರ ಅಲರ್ಟ್ ಆಗಿ ಟಾರ್ಚರ್ ಕೊಡುತ್ತಿರುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕಿದೆ.

Share This Article
Facebook Twitter Copy Link Print
Previous Article ಈ ಚಳಿಗಾಲದಲ್ಲಿ ಕಣ್ಣಿನ ಆಯಾಸ ತಪ್ಪಿಸಲು ಹೀಗೆ ಮಾಡಿ…
Next Article ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?