Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮವಾಗಿ ಆನೆ ದಂತ ಸಾಗಾಣಿಕೆ: ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್
ಕರ್ನಾಟಕಪ್ರಮುಖ

ಅಕ್ರಮವಾಗಿ ಆನೆ ದಂತ ಸಾಗಾಣಿಕೆ: ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್

Share
1 Min Read
SHARE

newsics.com

ಚಾಮರಾಜನಗರ: ಆನೆ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಿಬ್ಬಂದಿ ಬಂಧಿಸಿದ್ದಾರೆ.

ಕೊಳ್ಳೇಗಾಲದ ಮೋಳೆ ಬಡಾವಣೆಯ ನಿವಾಸಿ ಎನ್. ಬಸವರಾಜ್(36), ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಜಾಗೇರಿ ದೊಡ್ಡಮಾಕಳಿ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಚಂದ್ರಶೇಖರ್(27) ಬಂಧಿತ ಆರೋಪಿಗಳು.

ಮತ್ತೊಬ್ಬ ಆರೋಗ್ಯ ಪುಟ್ಟಸ್ವಾಮಿ(55) ಪರಾರಿಯಾಗಿದ್ದಾನೆ.

ಬಂಧೊತರಿಂದ 13.5 ಕೆಜಿ ತೂಕದ ಎರಡು ಆನೆ ದಂತಗಳು, ಸಾಗಾಣೆ ಮಾಡಲು ಬಳಸಿದ್ದ ಬೈಕ್ ಜಪ್ತಿ ಮಾಡಲಾಗಿದೆ. ಆನೆ ದಂತಗಳನ್ನು ಮಾರಾಟ ಮಾಡಲು ಬೈಕ್ ನಲ್ಲಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಐಡಿ ಪೊಲೀಸ್ ಅರಣ್ಯ ಸಂಚಾರ ದಳದ ಎಸ್‌ಐ ವಿಜಯರಾಜ್ ಮತ್ತು ಸಿಬ್ಬಂದಿ ಕೊಳ್ಳೇಗಾಲದ ಮೋಳೆ ರಿಂಗ್ ರಸ್ತೆಯ ಸಮೀಪದ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

TAGGED:Illegal elephant ivory trade: Forest department watcher and two arrested
Share This Article
Facebook Twitter Copy Link Print
Previous Article Actress Aparna Vinod ಎರಡೇ ವರ್ಷದಲ್ಲಿ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ‌ ಅಪರ್ಣಾ ವಿನೋದ್
Next Article Three children missing ಶಾಲೆಗೆ ಹೋಗಿದ್ದ ಮೂವರು ಮಕ್ಕಳು ನಾಪತ್ತೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?