Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KFD positive ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ
ಕರ್ನಾಟಕಪ್ರಮುಖ

KFD positive ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ

Share
0 Min Read
SHARE

newsics.com

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ ಎರಡು KFD(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಕೊಪ್ಪದ ಕೆಸವೆ ವ್ಯಕ್ತಿ ಮತ್ತು ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಮಸೀದಿ ಕೆರೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಇಬ್ಬರಲ್ಲಿ ಕೆ.ಎಫ್.ಡಿ. ಕಾಣಿಸಿಕೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಇತ್ತೀಚಿಗೆ ಚಿಕ್ಕಮಗಳೂರು ತಾಲೂಕು ಕಡಬಗೆರೆ ಗ್ರಾಮದ 26 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಪಾಲ್ ಗ್ರಾಮದ 46 ವರ್ಷದ ವ್ಯಕ್ತಿಗೂ ಕೆ.ಎಫ್.ಡಿ. ಕಾಣಿಸಿಕೊಂಡಿತ್ತು.

TAGGED:In ChikkamagalurKFD again among the two. firm
Share This Article
Facebook Twitter Copy Link Print
Previous Article Three children missing ಶಾಲೆಗೆ ಹೋಗಿದ್ದ ಮೂವರು ಮಕ್ಕಳು ನಾಪತ್ತೆ
Next Article Kapil Sharma ಹಾಸ್ಯನಟ ಕಪಿಲ್ ಶರ್ಮಾ ಸೇರಿ ನಾಲ್ವರು ಸೆಲೆಬ್ರಿಟಿಗಳಿಗೆ ಕೊಲೆ ಬೆದರಿಕೆ: FIR ದಾಖಲು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?