KFD positive ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ

newsics.com ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ ಒಂದೇ ದಿನ ಎರಡು KFD(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕೊಪ್ಪದ ಕೆಸವೆ ವ್ಯಕ್ತಿ ಮತ್ತು ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಮಸೀದಿ ಕೆರೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಇಬ್ಬರಲ್ಲಿ ಕೆ.ಎಫ್.ಡಿ. ಕಾಣಿಸಿಕೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ಇತ್ತೀಚಿಗೆ ಚಿಕ್ಕಮಗಳೂರು ತಾಲೂಕು ಕಡಬಗೆರೆ ಗ್ರಾಮದ 26 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ … Continue reading KFD positive ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ