Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big relief for C T Ravi ಲಕ್ಷ್ಮೀ ಹೆಬ್ಬಾಳ್ಕರ್ ನಿಂದನೆ ಪ್ರಕರಣ: ಹೈಕೋರ್ಟ್‌ನಿಂದ ಸಿ.ಟಿ. ರವಿಗೆ ಬಿಗ್ ರಿಲೀಫ್
ಕರ್ನಾಟಕಪ್ರಮುಖ

Big relief for C T Ravi ಲಕ್ಷ್ಮೀ ಹೆಬ್ಬಾಳ್ಕರ್ ನಿಂದನೆ ಪ್ರಕರಣ: ಹೈಕೋರ್ಟ್‌ನಿಂದ ಸಿ.ಟಿ. ರವಿಗೆ ಬಿಗ್ ರಿಲೀಫ್

Share
1 Min Read
SHARE

newsics.com

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಿಧಾನಪರಿಷತ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ.

ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್ಪಿಪಿ ವಾದ ಮಂಡಿಸಿದರು. ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಸಚಿವೆ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ಸಿಟಿ ರವಿ ಅಲ್ಲಗಳೆದಿದ್ದಾರೆ. ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಈ ವಿಚಾರದ ಬಗ್ಗೆಯೂ ಹೈಕೋರ್ಟ್ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದೆ.

Ram Gopal Verma ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್

ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

monkeypox detected ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ

DIG Hilary hospitalised ಬೀದರ್ ಶೂಟೌಟ್, ರಾಬರಿ: ತನಿಖಾ ತಂಡದ ಮುಖ್ಯಸ್ಥ ಡಿಐಜಿ ಹಿಲೋರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Rashmika Mandanna ರಶ್ಮಿಕಾ ಮಂದಣ್ಣ ಹ್ಯಾಪಿ ಟು ರಿಟೈರ್ ಎಂದಿದ್ದೇಕೆ?

TAGGED:Lakshmi Hebbalkar abuse case: Big relief for C T Ravi from High Court
Share This Article
Facebook Twitter Copy Link Print
Previous Article Same Sex Marriage ಸಲಿಂಗಿ ವಿವಾಹಕ್ಕೆ ಥಾಯ್ಲೆಂಡ್‌ ಮಾನ್ಯತೆ: ಒಂದೇ ದಿನ 300 ಜೋಡಿ ಮದುವೆ
Next Article 12 degree certificate! ಚಪ್ಪಾಳೆ ತಟ್ಟಿದರೆ ಕೊರೋನಾ‌ ವೈರಸ್ ಸಾಯತ್ತೆ ಎಂದಿದ್ದ ಯುವತಿಗೆ 12 ಡಿಗ್ರಿ ಸರ್ಟಿಫಿಕೆಟ್!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?