Big relief for C T Ravi ಲಕ್ಷ್ಮೀ ಹೆಬ್ಬಾಳ್ಕರ್ ನಿಂದನೆ ಪ್ರಕರಣ: ಹೈಕೋರ್ಟ್‌ನಿಂದ ಸಿ.ಟಿ. ರವಿಗೆ ಬಿಗ್ ರಿಲೀಫ್

newsics.com ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಿಧಾನಪರಿಷತ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ … Continue reading Big relief for C T Ravi ಲಕ್ಷ್ಮೀ ಹೆಬ್ಬಾಳ್ಕರ್ ನಿಂದನೆ ಪ್ರಕರಣ: ಹೈಕೋರ್ಟ್‌ನಿಂದ ಸಿ.ಟಿ. ರವಿಗೆ ಬಿಗ್ ರಿಲೀಫ್