ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

newsics.com ಬೆಂಗಳೂರು : ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ಪುಣೆಯ ಎನ್‌ಐವಿ ಲ್ಯಾಬ್‌ನಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ಸೋಂಕಿತ, ಇತ್ತೀಚೆಗೆ ಅಂದರೆ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದರು. 40 ವರ್ಷದ ವ್ಯಕ್ತಿಯಲ್ಲಿ ಜ್ವರ, ಗುಳ್ಳೆ ಕಾಣಿಸಿಕೊಂಡಿತ್ತು. ತಕ್ಷಣ ಐಸೋಲೆಟ್ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವ್ಯಕ್ತಿಯ ಸ್ಯಾಂಪಲ್ನ್ನು ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಪುಣೆಯ ಎನ್‌ಐವಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಎನ್‌ಐವಿ ಲ್ಯಾಬ್‌ ರಿಪೋರ್ಟ್‌ನಲ್ಲಿ ಮಂಕಿಪಾಕ್ಸ್‌ ಸೋಂಕು … Continue reading ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ