Cleanchit for CM ಮುಡಾ ಹಗರಣ: ಲೋಕಾ ತನಿಖೆಯಲ್ಲಿ ಸಿಎಂ ಸಿದ್ದು ದಂಪತಿಗೆ ಕ್ಲೀನ್‌ಚಿಟ್, ಸೋಮವಾರ ವರದಿ ಸಲ್ಲಿಕೆ
newsics.com ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎನ್ನಲಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡುಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ … Continue reading Cleanchit for CM ಮುಡಾ ಹಗರಣ: ಲೋಕಾ ತನಿಖೆಯಲ್ಲಿ ಸಿಎಂ ಸಿದ್ದು ದಂಪತಿಗೆ ಕ್ಲೀನ್‌ಚಿಟ್, ಸೋಮವಾರ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed