Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ

Share
1 Min Read
SHARE

newsics.com

ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟಾಗಿದ್ದು ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಬುಧವಾರ (ಜ.22) ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಕುಂಟುತ್ತಾ ವ್ಹೀಲ್ ಚೇರ್‌ನಲ್ಲಿ ನಟಿ ಕುಳಿತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.‌

ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದು, ಕುಂಟುತ್ತಾ ಕಾರಿನಿಂದ ಇಳಿದು ವ್ಹೀಲ್ ಚೇರ್‌ನಲ್ಲಿ ಕೂರಲು ಹರಸಾಹಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಕಾಲು ನೋವಿನ ನಡುವೆಯೂ ಒಪ್ಪಿಕೊಂಡಿರುವ ಸಿನಿಮಾ ಕೆಲಸ ಮಾಡಲು ಹೈದರಾಬಾದ್‌ನಿಂದ ಮುಂಬೈಗೆ ಅವರು ತೆರಳಿದ್ದಾರೆ. ‘ಛಾವಾ’ ಸಿನಿಮಾಗೆ ಡಬ್ಬಿಂಗ್ ಮಾಡೋದ್ರಲ್ಲಿ ಅವರು ಬ್ಯುಸಿಯಾಗಿದ್ದಾರೆ. ಶ್ರೀವಲ್ಲಿ ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟಾಗಿರುವ ಬಗ್ಗೆ ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಜಿಮ್‌ನಲ್ಲಿ ನಾನು ಗಾಯಗೊಂಡಿದ್ದೇನೆ.

ಮುಂದಿನ ಕೆಲ ವಾರ ಅಥವಾ ತಿಂಗಳ ಕಾಲ ನಾನು ವಿಶ್ರಾಂತಿಯಲ್ಲಿರುತ್ತೇನೆ. ಚೇತರಿಕೆಯಾಗಲು ಎಷ್ಟು ಸಮಯ ಬೇಕಾಗಬಹುದು ಎನ್ನುವುದು ದೇವರಿಗೆ ಮಾತ್ರ ತಿಳಿದಿದೆ. ನನ್ನ ಕಾಲಿನ ನೋವು ಗುಣವಾದ ಬಳಿಕ ನಾನು ಥಾಮ, ಸಿಕಂದರ್ ಮತ್ತು ಕುಬೇರ ಸೆಟ್‌ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆ ಕೋರುತ್ತೇನೆ ಎಂದಿದ್ದರು.

ಸಿಖಂದರ್, ದಿ ಗರ್ಲ್‌ಫ್ರೆಂಡ್, ರೈನ್‌ಬೋ ಸೇರಿದಂತೆ ಹಲವು ಸಿನಿಮಾಗಳು ನಟಿಯ ಕೈಯಲ್ಲಿವೆ.

https://www.instagram.com/reel/DFHbgkBpBuB/?igsh=MWs4bm4yNjFtZ2Nhbg==

https://www.instagram.com/reel/DFIFZn0J8xR/?igsh=dWpraTVhMjNjeWk0

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ…tirumala

ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh

Niveditha Gowda: ಮಂಚದಲ್ಲಿ ಹೊರಳಾಡುತ್ತಲೇ ನಿವೇದಿತಾ ಗೌಡ ಹಾಟ್ ಪೋಸ್

Cuddling Service ಈಕೆಯನ್ನ ಅಪ್ಪಿಕೊಳ್ಳಲು ಇಷ್ಟೊಂದು ದುಡ್ಡಾ..?

TAGGED:National crush Rashmika appeared in a wheel chair! Watch the video
Share This Article
Facebook Twitter Copy Link Print
Previous Article YELLAPUR ACCIDENT: ಭೀಕರ ಅಪಘಾತದಲ್ಲಿ ಮೃತಪಟ್ಟ 10 ಜನರ ಅಂತ್ಯಕ್ರಿಯೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..
Next Article Namma Metro 10 ಮೆಟ್ರೋ ವಾಲ್‌ ಮೇಲೆ ಸುಂದರ ಚಿತ್ರಗಳ ಅನಾವರಣ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?