Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ

newsics.com ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟಾಗಿದ್ದು ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಬುಧವಾರ (ಜ.22) ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ವ್ಹೀಲ್ ಚೇರ್‌ನಲ್ಲಿ ನಟಿ ಕುಳಿತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.‌ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದು, ಕುಂಟುತ್ತಾ ಕಾರಿನಿಂದ ಇಳಿದು ವ್ಹೀಲ್ ಚೇರ್‌ನಲ್ಲಿ ಕೂರಲು ಹರಸಾಹಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಾಲು ನೋವಿನ ನಡುವೆಯೂ ಒಪ್ಪಿಕೊಂಡಿರುವ ಸಿನಿಮಾ ಕೆಲಸ ಮಾಡಲು ಹೈದರಾಬಾದ್‌ನಿಂದ ಮುಂಬೈಗೆ ಅವರು ತೆರಳಿದ್ದಾರೆ. ‘ಛಾವಾ’ … Continue reading Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ