Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > internal confusion ಬಿಜೆಪಿ ಆಂತರಿಕ ಗೊಂದಲಗಳಿಗೆ ಶೀಘ್ರ ಉತ್ತರ: ವಿಜಯೇಂದ್ರ
ಕರ್ನಾಟಕಪ್ರಮುಖ

internal confusion ಬಿಜೆಪಿ ಆಂತರಿಕ ಗೊಂದಲಗಳಿಗೆ ಶೀಘ್ರ ಉತ್ತರ: ವಿಜಯೇಂದ್ರ

Share
1 Min Read
SHARE

newsics.com

ಶಿವಮೊಗ್ಗ: ಪಕ್ಷದ ಒಳಗಿನ ಎಲ್ಲ ಗೊಂದಲಗಳಿಗೂ ಸದ್ಯದಲ್ಲೇ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶಯ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶೇ.80ರಷ್ಟು ಪ್ರಮುಖರು ರಾಜ್ಯಾಧ್ಯಕ್ಷರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರನ್ನೇ ಮುಂದುವರಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಪಕ್ಷದ ಐದಾರು ಪ್ರಮುಖರು ನನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅಸಮಾಧಾನ ಇರುವುದು ಕೆಲವರಿಗೆ ಮಾತ್ರ. ಅದೂ ಕೂಡ ನನ್ನ ಬಗ್ಗೆ ಅಲ್ಲ. ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ನನಗೆ ನೀಡಿರುವ ಬಗ್ಗೆ. ಈ ಬೆಳವಣಿಗೆಗಳು ನನಗೂ ಬೇಸರ ಉಂಟು ಮಾಡಿವೆ. ನನ್ನ ಜವಾಬ್ದಾರಿ ನಿರ್ವಹಣೆ ಬಗ್ಗೆ ಕಾರ್ಯಕರ್ತರಿಗೆ ಸಮಾಧಾನ ವಿದೆ. ಆದರೆ ಪಕ್ಷದೊಳಗಿನ ಕಹಿ ಬೆಳವಣಿಗೆಗಳ ಬಗ್ಗೆ ಬೇಸರವಿದೆ ಎಂದರು.

ಕೆಲವರು ಯಡಿಯೂರಪ್ಪ ಅವರಿಗೆ ಅವಮಾನ ಆಗುವ ರೀತಿ ಮಾತನಾಡುತ್ತಿದ್ದಾರೆ. ಇದರಿಂದ ಕಾರ್ಯಕರ್ತರು ನೊಂದಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್ ಜತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

12 degree certificate! ಚಪ್ಪಾಳೆ ತಟ್ಟಿದರೆ ಕೊರೋನಾ‌ ವೈರಸ್ ಸಾಯತ್ತೆ ಎಂದಿದ್ದ ಯುವತಿಗೆ 12 ಡಿಗ್ರಿ ಸರ್ಟಿಫಿಕೆಟ್!

Jyotisha ದಿಂಬಿನ ಕೆಳಗೆ ಈ ವಸ್ತು ಇಟ್ಟು ಮಲಗಿದ್ರೆ ಅದೃಷ್ಟ ಖುಲಾಯಿಸತ್ತೆ! ಟ್ರೈ ಮಾಡಿ ನೋಡಿ

ರಾಜ್ಯ ಚಲನಚಿತ್ರ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್

TAGGED:Quick answer to BJP's internal confusion: Vijayendra
Share This Article
Facebook Twitter Copy Link Print
Previous Article ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು
Next Article ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?