Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ
ಮನರಂಜನೆ

ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ

Share
1 Min Read
SHARE

newsics.com

ಮುಂಬೈ : ಮುಂಬೈನಲ್ಲಿ ನಡೆದ ಟ್ರೇಲರ್ ರಿಲೀಸ್ ಈವೆಂಟ್ಗೆ ರಶ್ಮಿಕಾ ವ್ಹೀಲ್‌ಚೇರ್‌ನಲ್ಲಿ ಬಂದಿದ್ದರು. ವೇದಿಕೆಗೆ ಆಗಮಿಸುವ ವೇಳೆ ರಶ್ಮಿಕಾ ಕುಂಟುತ್ತಾ ಬಂದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೇದಿಕೆ ಮೇಲೆ ಬರಲು ಕಷ್ಟಪಡುವುದನ್ನು ಕಾಣಬಹುದು. ಒಂದೇ ಕಾಲಿನಲ್ಲಿ ವೇದಿಕೆಗೆ ಬರಲು ಪ್ರಯತ್ನಿಸುತ್ತಾರೆ. ನಂತರ ಅಕ್ಕಪಕ್ಕದಲ್ಲಿದ್ದವರು ಅವರಿಗೆ ಸಹಾಯ ಮಾಡಿದ್ದಾರೆ. ಆಗ ರಶ್ಮಿಕಾ ಮಂದಣ್ಣಗೆ ನಟ ವಿಕ್ಕಿ ಕೌಶಲ್ ಸಹಾಯ ಮಾಡಿದರು.

ವಿಡಿಯೋದಲ್ಲಿ ರಶ್ಮಿಕಾ, ಕೆಂಪು ಮತ್ತು ಗೋಲ್ಡನ್ ಸೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ನೋಡಿದ ಬೆನ್ನಲ್ಲೇ ಅಭಿಮಾನಿಗಳು ರಶ್ಮಿಕಾಗೆ ಏನಾಯ್ತು ಎಂದು ಕೇಳ್ತಿದ್ದಾರೆ.

ವೇದಿಕೆ ಮೇಲೆ ರಶ್ಮಿಕಾ ಅಶಿಸ್ತಿನಿಂದ ಕಾಣಿಸಿಕೊಳ್ಳಬಾರದಿತ್ತು ಎಂಬ ಟೀಕೆಯೂ ವ್ಯಕ್ತವಾಗ್ತಿದೆ. ಇನ್ನು ವಿಕ್ಕಿ ಕೌಶಲ್ ಸಹಾಯಕ್ಕೆ ಬಂದಿರೋದು ಮೆಚ್ಚುಗೆಗೆ ಪಾತ್ರವಾಗಿದೆ.

https://www.instagram.com/reel/DFIFZn0J8xR/?igsh=dWpraTVhMjNjeWk0

Share This Article
Facebook Twitter Copy Link Print
Previous Article internal confusion ಬಿಜೆಪಿ ಆಂತರಿಕ ಗೊಂದಲಗಳಿಗೆ ಶೀಘ್ರ ಉತ್ತರ: ವಿಜಯೇಂದ್ರ
Next Article Metro: ಮೆಟ್ರೋದಲ್ಲಿ 40 ಲಕ್ಷ ಕ್ಯಾಶ್, 89 ಲ್ಯಾಪ್‌ಟಾಪ್‌, 193 ಮೊಬೈಲ್‌ ಪತ್ತೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?