ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ

newsics.com ಮುಂಬೈ : ಮುಂಬೈನಲ್ಲಿ ನಡೆದ ಟ್ರೇಲರ್ ರಿಲೀಸ್ ಈವೆಂಟ್ಗೆ ರಶ್ಮಿಕಾ ವ್ಹೀಲ್‌ಚೇರ್‌ನಲ್ಲಿ ಬಂದಿದ್ದರು. ವೇದಿಕೆಗೆ ಆಗಮಿಸುವ ವೇಳೆ ರಶ್ಮಿಕಾ ಕುಂಟುತ್ತಾ ಬಂದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೇದಿಕೆ ಮೇಲೆ ಬರಲು ಕಷ್ಟಪಡುವುದನ್ನು ಕಾಣಬಹುದು. ಒಂದೇ ಕಾಲಿನಲ್ಲಿ ವೇದಿಕೆಗೆ ಬರಲು ಪ್ರಯತ್ನಿಸುತ್ತಾರೆ. ನಂತರ ಅಕ್ಕಪಕ್ಕದಲ್ಲಿದ್ದವರು ಅವರಿಗೆ ಸಹಾಯ ಮಾಡಿದ್ದಾರೆ. ಆಗ ರಶ್ಮಿಕಾ ಮಂದಣ್ಣಗೆ ನಟ ವಿಕ್ಕಿ ಕೌಶಲ್ ಸಹಾಯ ಮಾಡಿದರು. ವಿಡಿಯೋದಲ್ಲಿ ರಶ್ಮಿಕಾ, ಕೆಂಪು ಮತ್ತು ಗೋಲ್ಡನ್ ಸೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋ ನೋಡಿದ ಬೆನ್ನಲ್ಲೇ … Continue reading ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ