Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು
ಕರ್ನಾಟಕ

ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು

Share
1 Min Read
SHARE

newsics.com

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಯಲ್ಲಟ್ಟಿ ಗ್ರಾಮದ ಶ್ರೀ ನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು (93) ಇಹಲೋಕ ತ್ಯಜಿಸಿದ್ದಾರೆ.

ಇಂದು ಮಧ್ಯಾಹ್ನ 1.30 ನಿಮಿಷಕ್ಕೆ ದೇಹ ತ್ಯಾಗ ಮಾಡಿದ್ದಾರೆ. ಆರೋಗ್ಯವಾಗಿದ್ದ ಮಹಾರಾಜರು ಅಸ್ವಸ್ತರಂತೆ ಕಂಡು ಬಂದ ಹಿನ್ನೆಲೆಯಲ್ಲಿ ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು ದೇಹ ತ್ಯಾಗ ಮಾಡಿದ್ದಾರೆಂದು ತಿಳಿದುಬಂದಿದೆ.

ಹೊರ‌ರಾಜ್ಯಗಳಲ್ಲಿ ಅಪಾರ ಭಕ್ತ ವೃಂದ ಹೊಂದಿದ್ದ ಮಹಾರಾಜರ ಅಗಲಿಕೆ ಸಾವಿರಾರು ಭಕ್ತರು ಕಂಬನಿ ಮಿಡಿಯುವಂತೆ ಮಾಡಿದೆ. ಯಾವುದೇ ಪ್ರಚಾರ ಬಯಸದೇ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮಹಾರಾಜರು ತಮ್ಮ ಗುರುಗಳಾದ ಶ್ರೀ ನರಸಿಂಹೇಶ್ವರರ ಮಾರ್ಗದರ್ಶನದಂತೆ ನಾಮೋಪದೇಶ ಮಾಡುತ್ತ ಭಗವಂತನ ಭಕ್ತಿಯ ಮಾರ್ಗಗಳನ್ನ ಎಲ್ಲೆಡೆ ಪಸರಿಸುತ್ತ ಅಪಾರ ಭಕ್ತರಮ್ಮ ಹೊಂದಿದ್ದರು.

Share This Article
Facebook Twitter Copy Link Print
Previous Article ಪತಿ ಸಾವಿನ ಬೆನ್ನಲ್ಲೇ ಗೃಹ ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ…raichur
Next Article internal confusion ಬಿಜೆಪಿ ಆಂತರಿಕ ಗೊಂದಲಗಳಿಗೆ ಶೀಘ್ರ ಉತ್ತರ: ವಿಜಯೇಂದ್ರ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?