ಸ್ನೇಹಿತನ ವಿರುದ್ಧವೇ ಸಿಡಿದೆದ್ದ ಶ್ರೀರಾಮುಲು; ಸುದ್ದಿಗೋಷ್ಠಿ ಕರೆದ ಜನಾರ್ಧನ ರೆಡ್ಡಿ

newsics.com ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಮೇಲೆ ಬಂಡಾಯ ಶುರುವಾಗಿದೆ. ಹೌದು,ಸಂಡೂರು ಉಪಚುನಾವಣಾ ಸೋಲಿಗೆ ಮಾಜಿ ಸಚಿವ ಶ್ರೀರಾಮುಲು ಕಾರಣ ಎಂಬ ಆರೋಪವನ್ನು ಹೊರಿಸಲಾಗಿತ್ತು. ಇದರಿಂದ ಸಿಡಿದೆದ್ದಿದ್ದ ಶ್ರೀರಾಮುಲು, ಸ್ನೇಹಿತ ಜನಾರ್ಧನ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಸಂಡೂರು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಬಂಗಾರು ಹನುಮಂತು ಗೆಲ್ಲಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ಧನ ರೆಡ್ಡಿ ಯತ್ನಿಸುತ್ತಿದ್ದಾರೆ. ಅಲ್ಲದೇ ನಾನು ಪಕ್ಷ ಬೀಡಲು ಸಿದ್ಧನಿದ್ದೇನೆ. ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಆರೋಪ ಹೊರಿಸಬೇಡಿ … Continue reading ಸ್ನೇಹಿತನ ವಿರುದ್ಧವೇ ಸಿಡಿದೆದ್ದ ಶ್ರೀರಾಮುಲು; ಸುದ್ದಿಗೋಷ್ಠಿ ಕರೆದ ಜನಾರ್ಧನ ರೆಡ್ಡಿ