monkeypox detected ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ

newsics.com ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬುಧವಾರ ತಡರಾತ್ರಿ ಬೆಂಗಳೂರಿನಲ್ಲಿ ವರದಿಯಾಗಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ದೃಢವಾಗಬೇಕಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವರದಿಯಾಗಿತ್ತು. ಕಳೆದ ತಿಂಗಳು ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು … Continue reading monkeypox detected ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ