Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Same Sex Marriage ಸಲಿಂಗಿ ವಿವಾಹಕ್ಕೆ ಥಾಯ್ಲೆಂಡ್‌ ಮಾನ್ಯತೆ: ಒಂದೇ ದಿನ 300 ಜೋಡಿ ಮದುವೆ
ವಿದೇಶ

Same Sex Marriage ಸಲಿಂಗಿ ವಿವಾಹಕ್ಕೆ ಥಾಯ್ಲೆಂಡ್‌ ಮಾನ್ಯತೆ: ಒಂದೇ ದಿನ 300 ಜೋಡಿ ಮದುವೆ

Share
1 Min Read
SHARE

newsics.com

ಥೈಲ್ಯಾಂಡ್ ಸಲಿಂಗಿ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಹೊಸ ಕಾನೂನಿನ ಪ್ರಕಾರ, ಸಲಿಂಗಿ ದಂಪತಿಗಳು ಇತರ ದಂಪತಿಗಳಿಗೆ ಸಮಾನ ಹಕ್ಕುಗಳನ್ನು ಪಡೆಯಲಿದ್ದಾರೆ. ಇದರಲ್ಲಿ ಆನುವಂಶಿಕ ಹಕ್ಕುಗಳು, ದತ್ತು ಪಡೆಯುವ ಹಕ್ಕು ಮತ್ತು ವೈದ್ಯಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಸೇರಿವೆ.

ಈ ಹೊಸ ಕಾನೂನಿನ ಅಡಿಯಲ್ಲಿ, ಹಲವಾರು ಸಲಿಂಗಿ ದಂಪತಿಗಳು ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಲು ಮುಂದಾಗಿದ್ದಾರೆ. ಬ್ಯಾಂಕಾಕ್‌ನ ಸಿಯಾಮ್ ಪರಾಗನ್‌ನಲ್ಲಿ ಸುಮಾರು 180 ದಂಪತಿಗಳು ತಮ್ಮ ವಿವಾಹವನ್ನು ಆಚರಿಸಲು ಸೇರಿದ್ದರು. ಈ ದೇಶದಲ್ಲಿ ಸುಮಾರು 20 ವರ್ಷಗಳಿಂದ LGBTQ+ ಸಮುದಾಯವು ಸಲಿಂಗಪ್ರೇಮ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಒತ್ತಾಯಿಸುತ್ತಿದೆ, ಇದಕ್ಕಾಗಿ ಅನೇಕ ಹೋರಾಟಗಳೂ ನಡೆದಿವೆ ಅನ್ನೋದು ಗಮನಾರ್ಹ. ಹೀಗಾಗಿ ಈ ಹೋರಾಟದ ಫಲವಾಗಿ ಇಂದು ಸಲಿಂಗ ಪ್ರೇಮ ವಿವಾಹ ಅಧಿಕೃತವಾಗಿ ಕಾನೂನು ಮಾನ್ಯತೆ ಸಿಕ್ಕಿದೆ.

ಇಂದಿನಿಂದ ಥಾಯ್ಲೆಂಡ್ ದೇಶದಲ್ಲಿ ಸಲಿಂಗಪ್ರೇಮ ವಿವಾಹ ಜಾರಿಗೆ ಬಂದಿದ್ದು, ಕಾನೂನು ಜಾರಿಯಾದ ಮೊದಲ ದಿನವೇ 300 LGBTQ+ ಜೋಡಿಗಳು ಮದುವೆಯಾಗುವ ನಿರೀಕ್ಷೆಯಿದೆ

ಈ ಹಿಂದೆ ತೈವಾನ್ ಮತ್ತು ನೇಪಾಳ ಮಾತ್ರ ಸಲಿಂಗಿ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ನೀಡಿದ್ದವು.

https://x.com/Loveisrights/status/1882263556676313379?ref_src=twsrc%5Etfw%7Ctwcamp%5Etweetembed%7Ctwterm%5E1882263556676313379%7Ctwgr%5Ede05f622dd22da9276842861ee84a070ca311c81%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Thailand recognizes same-sex marriage
Share This Article
Facebook Twitter Copy Link Print
Previous Article Ram Gopal Verma ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್
Next Article Big relief for C T Ravi ಲಕ್ಷ್ಮೀ ಹೆಬ್ಬಾಳ್ಕರ್ ನಿಂದನೆ ಪ್ರಕರಣ: ಹೈಕೋರ್ಟ್‌ನಿಂದ ಸಿ.ಟಿ. ರವಿಗೆ ಬಿಗ್ ರಿಲೀಫ್

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?