Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ ಮೇಲೆ ಹಲ್ಲೆ
newsics.com ಪ್ರಯಾಗ್‌ರಾಜ್(ಉತ್ತರ ಪ್ರದೇಶ): ಇಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ತನ್ನ ಕಣ್ಣುಗಳಿಂದಲೇ ಜನಪ್ರಿಯವಾಗಿರುವ ಮೊನಾಲಿಸಾಳನ್ನು ನೋಡಲು, ಆಕೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ಈಗ ಕುಂಭಮೇಳದ ತುಂಬಾ ಮೊನಾಲಿಸಾಳದ್ದೇ ಮಾತು. ಇದು ಮಾತು, ಸೆಲ್ಫೀ, ರೀಲ್ಸ್‌ಗಷ್ಟೇ ಮುಗಿದಿಲ್ಲ. ವ್ಯಕ್ತಿಯೊಬ್ಬ ಆಕೆಯ ಟೆಂಟ್‌ಗೆ ನುಗ್ಗಿ ಆಕೆಯ ಸಹೋದರನನ್ನು ಥಳಿಸಿರುವ ಘಟನೆ ವರದಿಯಾಗಿದೆ . ಬಲವಂತವಾಗಿ ಟೆಂಟ್‌ಗೆ ನುಗ್ಗಿ ಫೋಟೊ ತೆಗೆದುಕೊಳ್ಳಲು ವ್ಯಕ್ತಿ ಪ್ರಯತ್ನಿಸಿದಾಗ ಆಕೆಯ ಸಹೋದರ ಅದನ್ನು ತಡೆದು ಫೋಟೊವನ್ನು ಮೊಬೈಲ್ನಿಂದ ಅಳಿಸುವಂತೆ ಕೇಳಿಕೊಂಡಿದ್ದಾರೆ. ಈ ಕಾರಣದಿಂದ ಆತನಿಗೆ … Continue reading Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ ಮೇಲೆ ಹಲ್ಲೆ
Copy and paste this URL into your WordPress site to embed
Copy and paste this code into your site to embed