Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣರಾಜ್ಯೋತ್ಸವಕ್ಕೆ ಮೆಟ್ರೋ ಸಂಚಾರ ಸಮಯ ಬದಲಾವಣೆ… Namm metro
ಕರ್ನಾಟಕ

ಗಣರಾಜ್ಯೋತ್ಸವಕ್ಕೆ ಮೆಟ್ರೋ ಸಂಚಾರ ಸಮಯ ಬದಲಾವಣೆ… Namm metro

Share
0 Min Read
SHARE

newsics.com

ಬೆಂಗಳೂರು :ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ 2025ರ ಅಂಗವಾಗಿ ಜ.26ರ ಭಾನುವಾರದಂದು ಮೆಟ್ರೋ ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತದೆ.

ಗಣರಾಜ್ಯೋತ್ಸವದಂದು ಬೆಂಗಳೂರು ಮೆಟ್ರೋ ಬೆಳಿಗ್ಗೆ 6 ಗಂಟೆಗೆ ಸಂಚಾರ ಆರಂಭಿಸಲಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಅನುಕೂಲವಾಗುವಂತೆ ಹೆಚ್ಚುವರಿ 20 ಟ್ರಿಪ್‌ಗಳನ್ನು ಓಡಿಸಲಾಗುವುದು.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿ.(ಬಿಎಂಆರ್‌ಸಿಎಲ್), ಗಣರಾಜ್ಯೋತ್ಸವದ ಅಂಗವಾಗಿ, ಜನವರಿ 26, 2025ರ ಭಾನುವಾರದಂದು, ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07:00 ಗಂಟೆಯ ಬದಲಿಗೆ 06:00 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಪ್ರಾರಂಭವಾಗುತ್ತವೆ.

Share This Article
Facebook Twitter Copy Link Print
Previous Article ಅಜ್ಜಿಯ ಸೀರೆಯುಟ್ಟು ಕಂಗೊಳಿಸಿದ ಸಾನ್ವಿ ಸುದೀಪ್‌
Next Article ಕನ್ನಡ ಹಾಡನ್ನು ಇಂಪಾಗಿ ಹಾಡಿದ ಪಂಜಾಬಿ ಹುಡುಗಿ ಪೂಜಾ ಗಾಂಧಿ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?