Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, ಹಲವರು ನಾಪತ್ತೆ
ದೇಶಪ್ರಮುಖ

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, ಹಲವರು ನಾಪತ್ತೆ

Share
1 Min Read
SHARE

newsics.com

ಭಂಡಾರಾ(ಮಹಾರಾಷ್ಟ್ರ): ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, 10 ಉದ್ಯೋಗಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.

ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟ ಸಂಭವಿಸಿದ ಪರಿಣಾಮ ಘಟಕದ ಮೇಲ್ಛಾವಣಿ ಕುಸಿದು 13 ರಿಂದ 14 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಫಡ್ನವಿಸ್, ಘಟನಾ ಸ್ಥಳದಿಂದ ಐವರನ್ನು ರಕ್ಷಿಸಲಾಗಿದೆ ಮತ್ತು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲಿದ್ದಾರೆ ಎಂದಿದ್ದಾರೆ.

ಕಾರ್ಖಾನೆ ಆವರಣದಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ.

ಜವಾಹರ್ ನಗರ ಪ್ರದೇಶದಲ್ಲಿರುವ ಕಾರ್ಖಾನೆಯ ಎಲ್‌ಟಿಪಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ ವಿಭಾಗದಲ್ಲಿ 14 ನೌಕರರು ಕೆಲಸ ಮಾಡುತ್ತಿದ್ದರು, ಅವರಲ್ಲಿ ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಮತ್ತು ಎಂಟು ಮ‌ಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

Namma metro ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದರ ದುಬಾರಿ ಸಾಧ್ಯತೆ

ಅತ್ಯಾಚಾರಕ್ಕೊಳಗಾದ ಈ ಯುವತಿ ತನ್ನ ಗುಪ್ತಾಂಗದಲ್ಲಿ ಬ್ಲೇಡ್ ಇರಿಸಿಕೊಂಡಿದ್ದೇಕೆ?

Supreme notice to Darshan ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

TAGGED:Explosion at Arms Manufacturing Factory: 8 deathsmany lost
Share This Article
Facebook Twitter Copy Link Print
Previous Article Namma metro ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದರ ದುಬಾರಿ ಸಾಧ್ಯತೆ
Next Article ಅಕ್ರಮ ವಲಸಿಗರ ವಿರುದ್ಧ ಅಮೆರಿಕ ಕಾರ್ಯಾಚರಣೆ: ಮಿಲಿಟರಿ‌ ವಿಮಾನ ಮೂಲಕ 500ಕ್ಕೂ ಹೆಚ್ಚು‌ ಮಂದಿ ಗಡಿಪಾರು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?