Shooting permission ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಖಂಡ್ರೆ ಆದೇಶ
newsics.com ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಅಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ … Continue reading Shooting permission ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಖಂಡ್ರೆ ಆದೇಶ
Copy and paste this URL into your WordPress site to embed
Copy and paste this code into your site to embed