Hot actress now nun! ಅಂದಿನ ಹಾಟ್ ಹಾಟ್ ನಟಿ ಈಗ ಸನ್ಯಾಸಿನಿ!
newsics.com ಸಿನಿಮಾಗಳಲ್ಲಿ ಹಾಟ್ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಲ್ಲದೆ ಐಷಾರಾಮಿ ಜೀವನ ನಡೆಸಿದ್ದ ನಟಿ ಈಗ ಒಮ್ಮೆಲೆ ಅಧ್ಯಾತ್ಮದ ಹಾದಿ ಹಿಡಿದಿದ್ದಾರೆ. ಕನ್ನಡದ ‘ವಿಷ್ಣುವಿಜಯ’ ಸೇರಿದಂತೆ ಹಲವು ಹಿಂದಿ, ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ, 90ರ ದಶಕದಲ್ಲಿ ಹಾಟ್ ನಟಿಯಾಗಿದ್ದ ಮಮತಾ ಕುಲಕರ್ಣಿ ಈಗ ಸಾಧ್ವಿ ಆಗಿದ್ದಾರೆ. ಅವರು ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಆಗಿ ನೇಮಕಗೊಂಡಿದ್ದಾರೆ. ಕಿನ್ನರ ಅಖಾಡ ಅಥವಾ ಕಿನ್ನರ ಅಖಾರ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಕೊಂಡಿರುವ ತೃತೀಯ ಲಿಂಗಿಗಳ ಸಂಘವಾಗಿದೆ. 2015 ರಲ್ಲಿ ಪ್ರಾರಂಭವಾದ ಕಿನ್ನರ ಅಖಾಡ … Continue reading Hot actress now nun! ಅಂದಿನ ಹಾಟ್ ಹಾಟ್ ನಟಿ ಈಗ ಸನ್ಯಾಸಿನಿ!
Copy and paste this URL into your WordPress site to embed
Copy and paste this code into your site to embed