Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mantri mall ಮಂತ್ರಿ ಮಾಲ್‌ನಿಂದ ಜಿಗಿದು ವ್ಯಕ್ತಿ ಆತ್ಮಹ*ತ್ಯೆ
ಕರ್ನಾಟಕ

Mantri mall ಮಂತ್ರಿ ಮಾಲ್‌ನಿಂದ ಜಿಗಿದು ವ್ಯಕ್ತಿ ಆತ್ಮಹ*ತ್ಯೆ

Share
1 Min Read
SHARE

newsics.com

ಬೆಂಗಳೂರು: ವಿಪರೀತ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಗರದ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ತುಮಕೂರು ಜಿಲ್ಲೆಯ ತಿಪಟೂರಿನ‌ ನಿವಾಸಿ ಟಿ.ಸಿ. ಮಂಜುನಾಥ್ (55) ಆತ್ಮಹತ್ಯೆ ಮಟಡಿಕೊಂಡವರು. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು.‌ ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

SIM Card Validity ಸಿಮ್‌ ಕಾರ್ಡ್‌ ವ್ಯಾಲಿಡಿಟಿ: ಯಾವುದೇ ಹೊಸ ನಿಯಮ ಜಾರಿಗೊಳಿಸಿಲ್ಲ ಎಂದ TRAI

Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ‌ ಮೇಲೆ ಹಲ್ಲೆ

TODAY’S PREDICTION ಶುಭ ದಿನ, 24-01-2025, ಶುಕ್ರವಾರ, ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?

TAGGED:Man ends his life by jumping from Mantri Mall
Share This Article
Facebook Twitter Copy Link Print
Previous Article SIM Card Validity ಸಿಮ್‌ ಕಾರ್ಡ್‌ ವ್ಯಾಲಿಡಿಟಿ: ಯಾವುದೇ ಹೊಸ ನಿಯಮ ಜಾರಿಗೊಳಿಸಿಲ್ಲ ಎಂದ TRAI
Next Article Vishnu’s son missing ಸತ್ಯ ಹುಡುಕಲು ಹೊರಟ ವಿಷ್ಣುವಿನ ಮಗ ನಾಪತ್ತೆ!: ಪೊಲೀಸರಿಂದ ವ್ಯಾಪಕ ಶೋಧ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?