Namma metro ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದರ ದುಬಾರಿ ಸಾಧ್ಯತೆ

newsics.com ಬೆಂಗಳೂರು: ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದುಬಾರಿಯಾಗಲಿದೆ ಎಂದು‌ ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ. ಪ್ರಯಾಣ ದರ ಶೇ.41ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈಗ ಮೆಟ್ರೋ ಟೋಕನ್ ದರ ರೂ.10 ರಿಂದ 60ರ ನಡುವೆ ಇದ್ದು, ಮೆಟ್ರೋ ಕಾರ್ಡ್‌ಗಳ ಮೇಲೆ ಶೇ.5ರಷ್ಟು ರಿಯಾಯಿತಿ ಇದೆ. ದರ ಪರಿಷ್ಕರಣೆ ಸಮಿತಿ ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಯ್ಕೆ 2002ರ ಅಡಿಯಲ್ಲಿ ಶೇ.41ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ … Continue reading Namma metro ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದರ ದುಬಾರಿ ಸಾಧ್ಯತೆ